Tuesday, 13th May 2025

mamatabanerjee

ಪಶ್ಚಿಮ ಬಂಗಾಳ ಚುನಾವಣೆ: ನಂದಿಗ್ರಾಮ ಕ್ಷೇತ್ರದಿಂದ ’ದೀದಿ’ ಅಖಾಡಕ್ಕೆ

ಕೋಲ್ಕೊತಾ: ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ಕ್ಷೇತ್ರದಿಂದಲೇ ಅಖಾಡ ಕ್ಕಿಯುವುದಾಗಿ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸೋಮವಾರ ಘೋಷಿಸಿದ್ದಾರೆ. ನಂದಿಗ್ರಾಮ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಗೊಂಡಿರುವ ಸುವೇಂದು ಅಧಿಕಾರಿಯ ಭದ್ರಕೋಟೆಯಾಗಿದೆ. ಸುವೇಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು. ಕೆಲವರು ಇಲ್ಲಿಂದ ಅಲ್ಲಿಗೆ ವಲಸೆ ಹೋಗಿದ್ದಾರೆ. ನಮ್ಮ ಸ್ಥಳೀಯ ನಾಯಕರ ವಿರುದ್ಧವೇ ಸ್ಪರ್ಧಿಸಬೇಕಾಗಿದೆ. ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಯಾಕೆಂದರೆ ತೃಣಮೂಲ ಕಾಂಗ್ರೆಸ್ ಸ್ಥಾಪನೆಯಾಗುವಾಗ ಈ ವ್ಯಕ್ತಿಗಳು ಇರಲಿಲ್ಲವಾಗಿತ್ತು. ಇದರಿಂದಾಗಿ ಕೆಲವರು […]

ಮುಂದೆ ಓದಿ