Wednesday, 14th May 2025

ನಾಲ್ವರು ಟಿಎಂಸಿ ನಾಯಕರಿಗೆ ಮಧ್ಯಂತರ ಜಾಮೀನು

ಕೊಲ್ಕತ್ತಾ: ನಾರದಾ ಸ್ಟಿಂಗ್ ಟೇಪ್ಸ್ ಪ್ರಕರಣದಲ್ಲಿ ಸಿಬಿಐ ಬಂಧನದಲ್ಲಿರುವ ಪಶ್ಚಿಮ ಬಂಗಾಳದ ಇಬ್ಬರು ಸಚಿವರಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್ ಹಕೀಮ್, ಟಿಎಂಸಿ ಶಾಸಕ ಮದನ್ ಮಿತ್ರ ಮತ್ತು ಮಾಜಿ ನಗರ ಮೇಯರ್ ಸೋವನ್ ಚಟರ್ಜಿ ಅವರಿಗೆ ಕಲ್ಕತ್ತಾ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಷರತ್ತುಗಳೊಂದಿಗೆ ಗೃಹಬಂಧನದಲ್ಲಿದ್ದ ಆರೋಪಿಗಳಿಗೆ ತಲಾ 2 ಲಕ್ಷ ರೂ.ಗಳ ಜಾಮೀನು ಬಾಂಡ್‌ಗಳನ್ನು ನೀಡುವಂತೆ ಹೈಕೋರ್ಟ್‌ನ ಐದು ನ್ಯಾಯಾಧೀಶರ ನ್ಯಾಯಪೀಠ ನಿರ್ದೇಶನ ನೀಡಿತು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಅಥವಾ ಮಾಧ್ಯಮದಲ್ಲಿ ಯಾವುದೇ ಪ್ರತಿಕ್ರಿಯೆ […]

ಮುಂದೆ ಓದಿ

ಮೇ 28ಕ್ಕೆ ನಾರದ ಪ್ರಕರಣದ ವಿಚಾರಣೆ

ಕೋಲ್ಕತ್ತ: ಕೋಲ್ಕತ್ತ ಹೈಕೋರ್ಟ್‌ ನಾರದ ಪ್ರಕರಣದ ವಿಚಾರಣೆಯನ್ನು ಮೇ 28ಕ್ಕೆ ಮುಂದೂಡಿದೆ. ಐವರು ಸದಸ್ಯರ ನ್ಯಾಯಪೀಠವು ವಿಚಾರಣೆ ನಡೆಸುತ್ತಿದೆ. ಸಿಬಿಐನಿಂದ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಾರಿಗೆ ಸಚಿವ...

ಮುಂದೆ ಓದಿ