Monday, 12th May 2025

Special Campaign 4.0

Special Campaign 4.0: ಗುಜರಿ ಮಾರಾಟ ಮಾಡಿ ಬರೋಬ್ಬರಿ 2,364 ಕೋಟಿ ರೂ. ಆದಾಯ ಗಳಿಸಿದ ಕೇಂದ್ರ ಸರ್ಕಾರ

Special Campaign 4.0: ಕೇಂದ್ರ ಸರ್ಕಾರ ಹಮ್ಮಿಕೊಂಡಿರುವ ವಿಶೇಷ ಸ್ವಚ್ಛತಾ ಅಭಿಯಾನದ ಮೂಲಕ ಗುಜರಿ ವಸ್ತುಗಳನ್ನು ಮಾರಾಟ ಮಾಡಿ 2,364 ಕೋಟಿ ರೂ. ಆದಾಯ ಗಳಿಸಲಾಗಿದೆ.

ಮುಂದೆ ಓದಿ

CM Siddaramaiah

CM Siddaramaiah: 700 ಕೋಟಿ ಲೂಟಿ ಸಾಬೀತಾದ್ರೆ ರಾಜಕೀಯ ಬಿಡುವೆ, ಇಲ್ಲದಿದ್ರೆ ನೀವು ರಾಜೀನಾಮೆ ಕೊಡ್ತೀರಾ? ಮೋದಿಗೆ ಸಿಎಂ ಸವಾಲು

CM Siddaramaiah: ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರು ಕರ್ನಾಟಕದ ಕಾಂಗ್ರೆಸ್​ ಸರ್ಕಾರ ಅಬಕಾರಿ ಇಲಾಖೆಯಿಂದ 700 ಕೋಟಿ ರೂ. ಲೂಟಿ ಮಾಡಿದೆ...

ಮುಂದೆ ಓದಿ

Narendra Modi: ಕರೆ ಮಾಡಿ ಟ್ರಂಪ್‌ಗೆ ಅಭಿನಂದನೆ ಸಲ್ಲಿಸಿದ ಮೋದಿ; ಉಭಯ ನಾಯಕರ ಸಂಭಾಷಣೆ ಹೇಗಿತ್ತು?

Narendra Modi: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೋನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷ ಸ್ಥಾನದ ಗದ್ದುಗೆ ಏರುವ ಮೂಲಕ ಇತಿಹಾಸ ಬರೆದಿದ್ದಾರೆ. ಅವರಿಗೆ ಕರೆ ಮಾಡಿ ಅಭಿನಂದನೆ...

ಮುಂದೆ ಓದಿ

Donald Trump: ‘ಮೋದಿಯನ್ನು ವಿಶ್ವವೇ ಪ್ರೀತಿಸುತ್ತದೆ..’ ಗೆಲುವಿನ ಸಂಭ್ರಮದ ಮಧ್ಯೆ ನಮೋ ಗುಣಗಾನ ಮಾಡಿದ ಟ್ರಂಪ್‌

Donald Trump:ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಕಮಲಾ ಹ್ಯಾರಿಸ್ ಅವರನ್ನು ಮಣಿಸಿ ಯುಎಸ್ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಎರಡನೇ ಭಾರಿಗೆ ಅಧ್ಯಕ್ಷ ಸ್ಥಾನದ ಗದ್ದುಗೆ ಏರಿದ್ದಾರೆ....

ಮುಂದೆ ಓದಿ

PM Narendra Modi
PM Narendra Modi: ಕೆನಡಾಗೆ ಪ್ರಧಾನಿ ಮೋದಿ ಎಚ್ಚರಿಕೆ; ಹಿಂದೂಗಳ ಮೇಲೆ ಖಲಿಸ್ತಾನಿಗಳ ದಾಳಿ ಬಳಿಕ ಫಸ್ಟ್‌ ರಿಯಾಕ್ಷನ್‌

PM Narendra Modi: ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಅವರು, "ಇಂತಹ ಹಿಂಸಾಚಾರಗಳು ಭಾರತದ ಸಂಕಲ್ಪವನ್ನು ಎಂದಿಗೂ ದುರ್ಬಲಗೊಳಿಸುವುದಿಲ್ಲ. ಕೆನಡಾದ ಸರ್ಕಾರವು ಈ ದುಷ್ಕೃತ್ಯದ ವಿರುದ್ಧ ನ್ಯಾಯ ಸಮ್ಮತ...

ಮುಂದೆ ಓದಿ

modi
Modi v/s Kharge: ಬಿಜೆಪಿಯ ʻಬಿʼ ಅಂದ್ರೆ ದ್ರೋಹ ಎಂದರ್ಥ; ಪ್ರಧಾನಿ ಮೋದಿಗೆ ಖರ್ಗೆ ತಿರುಗೇಟು

Modi v/s Kharge: ಕರ್ನಾಟಕದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂಬ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗೆ ತೀವ್ರವಾಗಿ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ, 'ಸುಳ್ಳು,...

ಮುಂದೆ ಓದಿ

Narendra Modi: ಚುನಾವಣಾ ಗ್ಯಾರಂಟಿ ಬಗ್ಗೆ ಖರ್ಗೆ ನೀಡಿದ ಎಚ್ಚರಿಕೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Narendra Modi: ಕಾಂಗ್ರೆಸ್‌ನ ರಾಜ್ಯ ಘಟಕಗಳು ಆರ್ಥಿಕವಾಗಿ ಸಾಧ್ಯವಾಗಬಹುದಾದ ಭರವಸೆಗಳನ್ನು ಮಾತ್ರ ನೀಡಬೇಕು ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ತಮ್ಮ ನಾಯಕರಿಗೆ ನೀಡಿದ ಸಲಹೆಗಳನ್ನು ಮುಂದಿಟ್ಟುಕೊಂಡು...

ಮುಂದೆ ಓದಿ

Narendra Modi
PM Narendra Modi: ಕನ್ನಡಿಗರು ಸದಾ ಸಂತೋಷ, ಯಶಸ್ಸು ಗಳಿಸುವಂತಾಗಲಿ; ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ

PM Narendra Modi: ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಮೋದಿ, 'ಕನ್ನಡ ರಾಜ್ಯೋತ್ಸವವು ಅತ್ಯಂತ ವಿಶೇಷವಾದ ಸಂದರ್ಭವಾಗಿದ್ದು, ಇದು ಕರ್ನಾಟಕದ ಅನುಕರಣೀಯ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಗುರುತಿಸುತ್ತದೆ...

ಮುಂದೆ ಓದಿ

bibek debroy
Bibek Debroy: ಪ್ರಧಾನಿ ಮೋದಿಯ ಆರ್ಥಿಕ ಸಲಹೆಗಾರ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಬಿಬೇಕ್ ದೆಬ್ರಾಯ್‌ ವಿಧಿವಶ

Bibek Debroy: ಬಿಬೇಕ್ ಡೆಬ್ರಾಯ್ ಅವರು ಭಾರತೀಯ ಅರ್ಥಶಾಸ್ತ್ರಜ್ಞ, ಲೇಖಕ ಮತ್ತು ವಿದ್ವಾಂಸರು, ಆರ್ಥಿಕ ನೀತಿ ಮತ್ತು ಸಂಸ್ಕೃತ ಪಠ್ಯಗಳಿಗೆ ನೀಡಿದ ಕೊಡುಗೆಗಳಿಗೆ ಖ್ಯಾತಿ ಪಡೆದವರಾಗಿದ್ದಾರೆ. ಭಾರತದ...

ಮುಂದೆ ಓದಿ

Narendra Modi
Narendra Modi: ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟು ಕೊಡುವುದಿಲ್ಲ; ಸೈನಿಕರೊಂದಿಗೆ ದೀಪಾವಳಿ ಆಚರಿಸಿದ ಮೋದಿ

Narendra Modi: ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟು ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಭಾರತ-ಪಾಕಿಸ್ತಾನ ಗಡಿಯ ಗುಜರಾತ್‌ನ ಕಚ್‌ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿ...

ಮುಂದೆ ಓದಿ