Tuesday, 13th May 2025

Union Minister V Somanna: ಪ್ರಧಾನಿಯಿಂದ ಜಿಲ್ಲೆಗೆ ಶೀಘ್ರ ದೊಡ್ಡ ಯೋಜನೆ ಘೋಷಣೆ: ಸಚಿವ ಸೋಮಣ್ಣ

ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಿಲ್ಲೆಗೆ ದೊಡ್ಡ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ, ಆ ಯೋಜನೆ ಯಾವುದೆಂದು ನಾನು ಈಗ ಹೇಳುವುದಿಲ್ಲ, ಕಾದು ನೋಡಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಭಾನುವಾರ ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆಯ ದಶಮಾನೋ ತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈಲ್ವೆ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ವೇಗ ನೀಡಲು ಪ್ರಧಾನಿ ಮೋದಿಯವರು ನೆರವಾಗಿದ್ದಾರೆ. […]

ಮುಂದೆ ಓದಿ