Sunday, 18th May 2025

ಲತಾ ಮಂಗೇಶ್ಕರ್‌ ನಿಧನ: ರಾಷ್ಟ್ರಪತಿ, ಮೋದಿ ಸಂತಾಪ

ನವದೆಹಲಿ: ಗಾಯಕಿ ಲತಾ ಮಂಗೇಶ್ಕರ್‌ (92) ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೋವಿಡ್‌-19 ದೃಢಪಟ್ಟ ಹಿನ್ನೆಲೆ ಚಿಕಿತ್ಸೆಗಾಗಿ ಲತಾ ಅವರು ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ಜನವರಿ 8ರಂದು ದಾಖಲಾಗಿದ್ದರು. ಇತ್ತೀಚೆಗೆ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಾಣಿಸಿಕೊಂಡಿತ್ತಾದರೂ, ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಭಾನುವಾರ ಬೆಳಿಗ್ಗೆ ಅಗಲಿದ್ದಾರೆ. ‘ಲತಾ ಜೀ ಅವರ ನಿಧನವು ನನ್ನ ಹೃದಯವನ್ನು ಕಲುಕಿತು. ವಿಶ್ವದಾದ್ಯಂತ ಲಕ್ಷಾಂತರ ಜನರಿಗೆ ಇದೇ ಅನುಭವ ಆಗಿದೆ. ಲತಾ […]

ಮುಂದೆ ಓದಿ

ಭಕ್ತಿ ಸಂತ ರಾಮಾನುಜಾಚಾರ್ಯ ಸ್ಮರಣಾರ್ಥ ‘ಸಮಾನತೆಯ ಪ್ರತಿಮೆ’ ಉದ್ಘಾಟನೆ ಇಂದು

ಹೈದರಾಬಾದ್ : ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯ ಅವರ ಸ್ಮರಣಾರ್ಥ 216 ಅಡಿ ಎತ್ತರದ ‘ಸಮಾನತೆಯ ಪ್ರತಿಮೆ’ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಹೈದರಾಬಾದ್ ಗೆ...

ಮುಂದೆ ಓದಿ

ಹವಾಮಾನ ವೈಪರೀತ್ಯ: ಮೋದಿ ವರ್ಚ್ಯುಯಲ್ ರ್ಯಾಲಿ ರದ್ದು

ಡೆಹ್ರಾಡೂನ್: ಉತ್ತರಾಖಂಡ್ ನಲ್ಲಿ ಫೆ.04 ರಂದು ಆಯೋಜನೆಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚ್ಯುಯಲ್ ರ್ಯಾಲಿ ಹವಾಮಾನ ವೈಪರಿತ್ಯದ ಕಾರಣ ರದ್ದುಗೊಂಡಿದೆ. ರ್ಯಾಲಿ ರದ್ದುಗೊಳಿಸುವ ನಿರ್ಧಾರವನ್ನು ಸಂಘಟನೆಯ...

ಮುಂದೆ ಓದಿ

ಯಾಗ ಮಾಡಿ ಹರಸಿದ ಐವರು ಋತ್ವಿಜರಿಗೆ ಮೋದಿ ದಕ್ಷಿಣೆ

ಜಿತೇಂದ್ರ ಕುಂದೇಶ್ವರ ಮಂಗಳೂರು ದಕ್ಷಿಣೆ ಪಡೆದ ಪುರೋಹಿತರು : ನಾಗೇಂದ್ರ ಭಾರಧ್ವಾಜ್ ಕಟ್ಲ ಸುರತ್ಕಲ್, ಗಣೇಶ್ ನಾವಡ ಕಾವೂರು,ವೀರವೆಂಕಟ ನರಸಿಂಹ ಹಂದೆ ಕುಂಬಳೆ, ಪ್ರಸಾದ್ ಭಟ್ ನಂದಳಿಕೆ,...

ಮುಂದೆ ಓದಿ

#narendraModi
ಸೇನಾ ಸಮವಸ್ತ್ರದಲ್ಲಿ ಮೋದಿ: ಪ್ರಧಾನಿ ಕಚೇರಿಗೆ ನೋಟೀಸ್

ಲಖನೌ/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸೈನಿಕರನ್ನು ಭೇಟಿ ಮಾಡುವಾಗ ಸೇನಾ ಸಮವಸ್ತ್ರ ಧರಿಸಿದ್ದ ಬಗ್ಗೆ ಜಿಲ್ಲಾ ನ್ಯಾಯಾಲಯ ನೋಟೀಸ್ ಕಳುಹಿಸಿದೆ. ಪ್ರಧಾನಿ ಸಮವಸ್ತ್ರ ಧರಿಸಿದ್ದ ಬಗ್ಗೆ ನ್ಯಾಯಾಲಯಕ್ಕೆ...

ಮುಂದೆ ಓದಿ

ಮೋದಿ ಬಜೆಟ್‌ ಭಾಷಣ: ಕೆಲವೇ ನಿಮಿಷಗಳಲ್ಲಿ…

ನವದೆಹಲಿ: ಫೆಬ್ರವರಿ 2 ರಂದು ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು 11 ಗಂಟೆಗೆ ಬಜೆಟ್ ಬಗ್ಗೆ ಭಾಷಣ ಮಾಡಲಿದ್ದಾರೆ. ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು, ದೇಶದ...

ಮುಂದೆ ಓದಿ

#narendramodi
ಈ ಬಜೆಟ್‌ನಲ್ಲಿ ಮುಂದಿನ 100 ವರ್ಷಗಳ ದೃಷ್ಟಿಕೋನವಿದೆ: ನರೇಂದ್ರ ಮೋದಿ

ನವದೆಹಲಿ: ಮುಂದಿನ 100 ವರ್ಷ ಗುರಿಯಾಗಿಸಿ ಬಜೆಟ್ ಮಂಡಿಸಲಾಗಿದೆ, ಬಜೆಟ್ ನಲ್ಲಿ ಎಲ್ಲಾ ವಲಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಬಜೆಟ್ ಬಗ್ಗೆ...

ಮುಂದೆ ಓದಿ

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಪ್ರಚಾರ

ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ವೇದಿಕೆ ಮೂಲಕ ಸೋಮವಾರ ಮೊದಲ ಹಂತದ ಪ್ರಚಾರ ನಡೆಸಲಿದ್ದಾರೆ. ಇದು ಫೆಬ್ರುವರಿ 10ರಂದು...

ಮುಂದೆ ಓದಿ

30 ನೇ ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆ: ಮೋದಿ ಸ್ಪೀಚ್‌

ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ 4:30 ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 30 ನೇ ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು...

ಮುಂದೆ ಓದಿ

ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ್ಯಾಲಿ ಉದ್ದೇಶಿಸಿ ಪಿಎಂ ಭಾಷಣ ಇಂದು

ನವದೆಹಲಿ: ಇಂದು ಮಧ್ಯಾಹ್ನ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರುರಾಷ್ಟ್ರ ರಾಜಧಾ ನಿಯ ಕರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ್ಯಾಲಿಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ...

ಮುಂದೆ ಓದಿ