Sunday, 11th May 2025

ಮುಂದಿನ ಐದು ವರ್ಷ ಉಚಿತ ಆಹಾರ ಧಾನ್ಯ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಮುಂದಿನ ಐದು ವರ್ಷಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. “ಬಿಜೆಪಿ ಸರ್ಕಾರವು ಮುಂದಿನ 5 ವರ್ಷಗಳವರೆಗೆ ದೇಶದ 80 ಕೋಟಿ ಬಡವರಿಗೆ ಉಚಿತ ಪಡಿತರವನ್ನು ಒದಗಿಸುವ ಯೋಜನೆಯನ್ನು ವಿಸ್ತರಿಸಲು ನಿರ್ಧರಿಸಿದ್ದೇನೆ. ನಿಮ್ಮ ಪ್ರೀತಿ ಮತ್ತು ಆಶೀರ್ವಾದವು ಯಾವಾಗಲೂ ಪವಿತ್ರ ನಿರ್ಧಾರಗಳನ್ನು ತೆಗೆದುಕೊಳ್ಳಲು ನನಗೆ ಶಕ್ತಿಯನ್ನು ನೀಡುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದರು. ಛತ್ತೀಸ್‌ಗಢದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು […]

ಮುಂದೆ ಓದಿ

ವಿಜ್ಞಾನಿಗಳಿಗೆ ಪ್ರಧಾನಿ ನಮೋ ಟಾಸ್ಕ್…ಏನದು ?

ನವದೆಹಲಿ: ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ 2035 ರ ವೇಳೆಗೆ ಭಾರತೀಯ ಬಾಹ್ಯಾಕಾಶ ನಿಲ್ದಾಣ ಸ್ಥಾಪನೆ, 2040 ರ ವೇಳೆಗೆ ಚಂದ್ರನ ಮೇಲೆ ಭಾರತೀಯನ ಕಳುಹಿಸುವ ಗುರಿಯನ್ನು...

ಮುಂದೆ ಓದಿ

ಉತ್ತರಾಖಂಡದ ಪಿಥೋರಗಢಕ್ಕೆ ಪ್ರಧಾನಿ ಮೋದಿ ಇಂದು ಭೇಟಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉತ್ತರಾಖಂಡದ ಪಿಥೋರಗಢಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಹಲವು ಯೋಜನೆಗಳಿಗೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಗ್ಗೆ ಪಿಥೋರಗಢ್ ಜಿಲ್ಲೆಯ ಜೋಲಿಂಗ್‌ಕಾಂಗ್...

ಮುಂದೆ ಓದಿ

ಸ್ವಚ್ಛತಾ ಅಭಿಯಾನಕ್ಕೆ ದೇಶಾದ್ಯಂತ ಉತ್ತಮ ಸ್ಪಂದನೆ

ನವದೆಹಲಿ: ಗಾಂಧಿ ಜಯಂತಿ ಅಂಗವಾಗಿ ರಾಷ್ಟ್ರವ್ಯಾಪಿ ಸ್ವಚ್ಛತಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದ ಮನವಿಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ವಿದ್ಯಾರ್ಥಿಗಳು, ರಾಜಕಾರಣಿಗಳು ಸೇರಿದಂತೆ ಸಮಾಜದ ಎಲ್ಲಾ...

ಮುಂದೆ ಓದಿ

ಲೋಕಸಭೆ ಸಮರ: ಇಂದಿನಿಂದ ಅ.6ರವರೆಗೆ ಮೋದಿ ಬ್ಯುಸಿ

ನವದೆಹಲಿ: ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ 2024ರ ಲೋಕಸಭೆ ಸಮರದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೇರಲು ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಅ.6ರವರೆಗೆ ಬಿಡು ವಿಲ್ಲದ ಕಾರ್ಯಕ್ರಮಗಳಲ್ಲಿ...

ಮುಂದೆ ಓದಿ

‘ಸಂಕಲ್ಪ ಸಪ್ತಾಹ್’- ವಿಶಿಷ್ಟ ಕಾರ್ಯಕ್ರಮಕ್ಕೆ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೆಹಲಿಯ ಭಾರತ ಮಂಟಪ ದಲ್ಲಿ ‘ಸಂಕಲ್ಪ ಸಪ್ತಾಹ್’ ಎಂಬ ದೇಶದ ಮಹತ್ವಾಕಾಂಕ್ಷೆಯ ಬ್ಲಾಕ್‌ಗಳಿಗಾಗಿ ಒಂದು ವಾರದ ವಿಶಿಷ್ಟ ಕಾರ್ಯಕ್ರಮಕ್ಕೆ...

ಮುಂದೆ ಓದಿ

ಸೆ.30ರಂದು ಭಾರತ ಮಂಟಪದಲ್ಲಿ ‘ಸಂಕಲ್ಪ ಸಪ್ತಾಹ್ ‘

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮಂಟಪದಲ್ಲಿ ‘ಸಂಕಲ್ಪ ಸಪ್ತಾಹ್ ‘ ಎಂಬ ದೇಶದ ಬ್ಲಾಕ್‌ಗಳಿಗಾಗಿ ಒಂದು ವಾರದ ವಿಶಿಷ್ಟ ಕಾರ್ಯ ಕ್ರಮಕ್ಕೆ ಚಾಲನೆ ನೀಡಲಿದ್ದಾರೆ....

ಮುಂದೆ ಓದಿ

51,000 ಜನರಿಗೆ ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 9ನೇ ರೋಜ್‌ಗಾರ್ ಮೇಳದಲ್ಲಿ ಪಾಲ್ಗೊಂಡು ಹೊಸದಾಗಿ ನೇಮಕಗೊಂಡ ಸುಮಾರು 51,000 ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದ್ದಾರೆ. ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ...

ಮುಂದೆ ಓದಿ

ಅಕ್ಟೋಬರ್‌ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ

ನವದೆಹಲಿ: ಅಕ್ಟೋಬರ್‌ 1ರಂದು ದೇಶಾದ್ಯಂತ ಸ್ವಚ್ಛತಾ ಅಭಿಯಾನ ಕೈಗೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಅಕ್ಟೋಬರ್‌ 1ರಂದು ಒಂದು ಗಂಟೆ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಮೂಲಕ ಮಹಾತ್ಮ ಗಾಂಧೀಜಿ...

ಮುಂದೆ ಓದಿ

‘ವೋಕಲ್ ಫಾರ್ ಲೋಕಲ್’ ಎಂಬ ಮಂತ್ರವನ್ನು ನೆನಪಿಸಿಕೊಳ್ಳಬೇಕು: ‘ಮನ್ ಕಿ ಬಾತ್’ ನಲ್ಲಿ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ಮಾಸಿಕ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ ನ 105 ನೇ ಸಂಚಿಕೆಯನ್ನು ಉದ್ದೇಶಿಸಿ ಮಾತನಾಡಿದರು. ಹಿಂದಿನ ಸಂಚಿಕೆಯಲ್ಲಿ,...

ಮುಂದೆ ಓದಿ