Thursday, 15th May 2025

ಹತ್ರಸ್ ಪ್ರಕರಣ: ರಾಷ್ಟ್ರೀಯ ಮಹಿಳಾ ಆಯೋಗದಿಂದ ಮೂವರಿಗೆ ನೋಟೀಸು ?

ನವದೆಹಲಿ : ಹತ್ರಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಲಿಪಶು ಯುವತಿಯ ಗುರುತನ್ನು ಟ್ವಿಟರ್‌ನಲ್ಲಿ ಬಹಿರಂಗಗೊಳಿಸಿದ ತಪ್ಪಿಗಾಗಿ ಬಿಜೆಪಿಯ ಐಟಿ ಘಟಕದ ಮುಖ್ಯಸ್ಥ ಅಮಿತ್ ಮಾಳವೀಯ, ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಮತ್ತು ನಟಿ ಸ್ವರ ಭಾಸ್ಕರ್ ಅವರಿಗೆ ಪ್ರತ್ಯೇಕ ನೋಟಿಸ್‌ಗಳನ್ನು ಹೊರಡಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಈ ಬಗ್ಗೆ ವಿವರಣೆ ಸಲ್ಲಿಸುವಂತೆ ಸೂಚಿಸಿದೆ.  

ಮುಂದೆ ಓದಿ