Wednesday, 14th May 2025

ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್‌ ಕ್ರಶ್ ’ರಶ್ಮಿಕಾ’

ಬೆಂಗಳೂರು : ಕರ್ನಾಟಕ ಮಾತ್ರವಲ್ಲದೇ, ಇತರ ದಕ್ಷಿಣ ಭಾರತದ ಇತರ ಭಾಷೆಗಳ ಸಿನೆಮಾಗಳಲ್ಲಿ ನಟಿಸುತ್ತಿರುವ ನಟಿ ರಶ್ಮಿಕಾ ಮಂದಣ್ಣ ’ತಮಗೆ ಕನ್ನಡ ಸಿನಿಮಾಗಳಲ್ಲಿ ಅಭಿನಯಿಸಲು ಸಮಯ ಇಲ್ಲ’ ಎನ್ನುವ ಮೂಲಕ ಕನ್ನಡಿಗರ ಹಾಗೂ ಸಿನಿಮಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ರಶ್ಮಿಕಾ ಮಂದಣ್ಣ, ತೆಲುಗು ಮತ್ತು ಹಿಂದಿ ಸಿನಿಮಾಗಳಿಗಾಗಿ ಡೇಟ್ಸ್​ ಹೊಂದಿಸಲು ಕಷ್ಟ ಆಗುತ್ತಿದೆ. ಜೊತೆಗೆ ತಮಿಳು ಸಿನಿಮಾ ಕೂಡ ಮಾಡುತ್ತಿದ್ದೇನೆ. ಇದರ ನಡುವೆ ಕನ್ನಡ ಸಿನಿಮಾವನ್ನೂ ಮಾಡಿದರೆ ವರ್ಷದ 365 ದಿನವೂ ಸಾಕಾಗುವುದಿಲ್ಲ ಎಂದು ಹೇಳಿದ್ದಾರಂತೆ. ಕನ್ನಡದ ಚಿತ್ರ […]

ಮುಂದೆ ಓದಿ

ರಶ್ಮಿಕಾ ನಟನೆಯ ಮಿಷನ್ ಮಜ್ನು ಚಿತ್ರೀಕರಣ ಆರಂಭ

ಮುಂಬೈ: ಬಾಲಿವುಡ್​ ನಟ ಸಿದ್ಧಾರ್ಥ್​ ಮಲ್ಹೋತ್ರಾ ಅವರ ಮುಂದಿನ ಸಿನಿಮಾ ಮಿಷನ್ ಮಜ್ನು ಚಿತ್ರೀಕರಣ ಲಕ್ನೋದಲ್ಲಿ ಆರಂಭವಾಗಿದೆ. ಈ ಸಿನಿಮಾದಲ್ಲಿ ನಾಯಕಿಯಾಗಿ ರಶ್ಮಿಕಾ ಮಂದಣ್ಣ ನಟಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ...

ಮುಂದೆ ಓದಿ