Monday, 12th May 2025

ಡಿಸೆಂಬರ್‌’ನಲ್ಲಿ ಎಲ್ಲಾ ರಾ.ಹೆದ್ದಾರಿ ಗುಂಡಿ ಮುಕ್ತ: ನಿತಿನ್ ಗಡ್ಕರಿ

ನವದೆಹಲಿ: ಡಿಸೆಂಬರ್(2023ರ) ವೇಳೆಗೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ಗುಂಡಿ ಮುಕ್ತ ಮಾಡುವ ಮಹತ್ವಾಕಾಂಕ್ಷೆಯ ಗುರಿ ಹೊಂದಿರುವುದಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಗುಂಡಿ ಮುಕ್ತ ರಾಷ್ಟ್ರೀಯ ಹೆದ್ದಾರಿಗಳನ್ನು ಖಚಿತಪಡಿಸಿಕೊಳ್ಳಲು ನೀತಿಯನ್ನು ರಚಿಸಲಾಗುತ್ತಿದೆ ಎಂದು ಹೇಳಿದರು. ಗುರಿ ತಲುಪಲು ಮತ್ತು ಯೋಜನೆಯನ್ನು ಯಶಸ್ವಿಗೊಳಿಸಲು ಯುವ ಎಂಜಿನಿಯರ್‌ಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದರು. ಹೊಸ ನೀತಿಯು ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಇರುವ ಒಳಚರಂಡಿ ಸಮಸ್ಯೆಗಳನ್ನು ಸಹ ಪರಿಶೀಲಿ ಸುತ್ತದೆ. ರಸ್ತೆ ನಿರ್ಮಾಣದಲ್ಲಿ ಪುರಸಭೆಯ ತ್ಯಾಜ್ಯ […]

ಮುಂದೆ ಓದಿ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇ ಇಂದು ಉದ್ಘಾಟನೆ

ನವದೆಹಲಿ: ಜೈಪುರ ಮತ್ತು ದೆಹಲಿ ನಡುವಿನ ಪ್ರಯಾಣದ ಸಮಯವನ್ನು ಎರಡು ಗಂಟೆಗಳವರೆಗೆ ಕಡಿಮೆ ಮಾಡಲು, ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನ ಸೊಹ್ನಾ-ದೌಸಾ ಮಾರ್ಗವನ್ನು ಶನಿವಾರ ಉದ್ಘಾಟಿಸಲಿದ್ದಾರೆ....

ಮುಂದೆ ಓದಿ