Wednesday, 14th May 2025

ರೈತರ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆಗಳಿಗೆ ಧಕ್ಕೆ: ವರದಿ ಕೇಳಿದ ಮಾನವ ಹಕ್ಕುಗಳ ಆಯೋಗ

 ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲು ಆಗ್ರಹಿಸಿ, ದೆಹಲಿಯ ಗಡಿಗಳಲ್ಲಿ ರೈತರು ನಡೆಸು ತ್ತಿರುವ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆ ಗಳು ಹಾಗೂ ಜನರ ಸಂಚಾರದ ಮೇಲಾಗುತ್ತಿರುವ ಪರಿಣಾಮಗಳ ಕುರಿತು ವರದಿ ಸಲ್ಲಿಸುವಂತೆ, ಕೇಂದ್ರ ಸರ್ಕಾರ, ದೆಹಲಿ, ರಾಜಸ್ಥಾನ, ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರಗಳಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸೂಚನೆ ನೀಡಿದೆ. ರೈತರ ಪ್ರತಿಭಟನೆಯಿಂದಾಗಿ, ವಿವಿಧ ಕ್ಷೇತ್ರಗಳ ಮೇಲೆ ಆಗುತ್ತಿರುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಿ, ಅಕ್ಟೋಬರ್‌ 10ರ ಒಳಗಾಗಿ ವರದಿ ಸಲ್ಲಿಸು ವಂತೆ […]

ಮುಂದೆ ಓದಿ