ದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ 4:30 ಕ್ಕೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ 30 ನೇ ರಾಷ್ಟ್ರೀಯ ಮಹಿಳಾ ಆಯೋಗದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. NCW ಸಂಸ್ಥಾಪನಾ ದಿನದ ಕಾರ್ಯಕ್ರಮದ ಥೀಮ್ ‘ಶೀ ದಿ ಚೇಂಜ್ ಮೇಕರ್’. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗಳನ್ನು ಕೊಂಡಾಡುವ ಗುರಿಯನ್ನು ಹೊಂದಿದೆ ಎಂದು ಪ್ರಧಾನ ಮಂತ್ರಿ ಕಚೇರಿ ಮಾಹಿತಿ ನೀಡಿದೆ. ರಾಜ್ಯ ಮಹಿಳಾ ಆಯೋಗಗಳು, ರಾಜ್ಯ ಸರ್ಕಾರಗಳಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಶ್ವವಿದ್ಯಾನಿಲಯ […]