Tuesday, 13th May 2025

ಇಂದು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರ

ನವದೆಹಲಿ: ಸರ್ಕಾರದ ಕಾರ್ಮಿಕ ವಿರೋಧಿ ನೀತಿಯನ್ನು ವಿರೋಧಿಸಿ ಹಲವಾರು ಕೇಂದ್ರ ಕಾರ್ಮಿಕ ಸಂಘಗಳು ಗುರುವಾರ (ನವೆಂಬರ್ 26) ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿವೆ. 10 ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆಯಿಂದ ಕರೆ ನೀಡಿರುವ ದೇಶವ್ಯಾಪಿ ಮುಷ್ಕರದಲ್ಲಿ 25 ಕೋಟಿ ಕಾರ್ಮಿಕರು ಭಾಗವಹಿಸುವ ಸಾಧ್ಯತೆಯಿದೆ. ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವೂ ಒಂದು ದಿನದ ಮುಷ್ಕರದಲ್ಲಿ ಕಾರ್ಮಿಕ ಸಂಘಗಳ ಜೊತೆ ಕೈಜೋಡಿಸಿದೆ. ಗ್ರಾಮೀಣ ಪ್ರದೇಶಗಳಲ್ಲಿ ವರ್ಷಕ್ಕೆ 200 ದಿನಗಳ ಕೆಲಸವನ್ನು ವರ್ಧಿತ ವೇತನದಲ್ಲಿ ಒದಗಿಸಬೇಕು. ಗ್ರಾಮೀಣ ಉದ್ಯೋಗ […]

ಮುಂದೆ ಓದಿ