Saturday, 10th May 2025

ರೋಟರಿ ವತಿಯಿಂದ ನ್ಯಾಚುರಲ್ ಹೆಲ್ತ್ ಕ್ಯಾಂಪ್‌

ತುಮಕೂರು: ರೋಟರಿ ತುಮಕೂರು, ರೋಟರಿ ತುಮಕೂರು ಚಾರಿಟೇಬಲ್ ಟ್ರಸ್ಟ್ ಮತ್ತು ಡಾ.ರಾಮ ಮನೋಹರ್ ಲೋಹಿಯಾ ಆರೋಗ್ಯ ಜೀವನ ಸಂಸ್ಥಾನ ರಾಜ್ಯಸ್ಥಾನ ಇವರ ಸಹಯೋಗದಲ್ಲಿ ನ್ಯಾಚುರಲ್ ಹೆಲ್ತ್ ಕ್ಯಾಂಪ್‌ನ್ನು ರೋಟರಿ ತುಮಕೂರು ಬಾಲಭವನದಲ್ಲಿ ರೋಟರಿ ತುಮಕೂರು 3192ನ ಅಧ್ಯಕ್ಷ ರಾಜೇಶ್ವರಿ ರುದ್ರಪ್ಪ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ನ್ಯಾಚುರಲ್ ಹೆಲ್ತ್ ಕ್ಯಾಂಪ್‌ಗೆ ಚಾಲನೆ ನೀಡಿ ಮಾತನಾಡಿದ ರೋಟರಿ ಅಧ್ಯಕ್ಷೆ ರಾಜೇಶ್ವರಿ ಅವರು, ರಾಜಸ್ಥಾನದ ಡಾ.ರಾಮ ಮನೋಹರ ಲೋಹಿಯಾ ಆರೋಗ್ಯ ಜೀವನ ಸಂಸ್ಥಾನದ ನುರಿತ ವೈದ್ಯರ ತಂಡದಿಂದ ಪ್ರತಿ ಬಾರಿ ಯಂತೆ ಈ […]

ಮುಂದೆ ಓದಿ