Saturday, 17th May 2025

ನವಮಿ ಚಿತ್ರೀಕರಣ ಪೂರ್ಣ

ಖ್ಯಾತ ನಟ, ನಿರ್ದೇಶಕ ಎಸ್.ನಾರಾಯಣ್ ಪುತ್ರ ಪವನ್ ಎಸ್ ನಾರಾಯಣ್ ನಿರ್ದೇಶನದ ’ನವಮಿ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಕಲೇಶಪುರ, ಮೈಮಾಪುರ, ತುಮಕೂರು, ದೇವರಾಯನದುರ್ಗ ಮುಂತಾದ ಕಡೆ ನಲವತ್ತು ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರ ಕಾರ್ಯಗಳು ಬಿರುಸಿನಿಂದ ಸಾಗಿದೆ. ಯಶಸ್ ಅಭಿ ಈ ಚಿತ್ರದ ನಾಯಕನಾಗಿ ನಟಿಸಿದ್ದಾರೆ. ಅಷ್ಟೇ ಅಲ್ಲದೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆಯನ್ನು ಯಶಸ್ ಅಭಿ ಬರೆದಿದ್ದಾರೆ. ಸಂಭಾಷಣೆ ಕೃಷ್ಣ ಗುಡ್ಡೆಮಾರನಹಳ್ಳಿ ಹಾಗೂ ಯಶಸ್ ಅಭಿ ಅವರದಾಗಿದೆ. ಯಶಸ್ ಅಭಿ ಈ ಹಿಂದೆ ‘ಪ್ರಸೆಂಟ್ […]

ಮುಂದೆ ಓದಿ