Saturday, 10th May 2025

MLA K H Puttaswamygowda: ನವರಾತ್ರಿ ಉತ್ಸವಕ್ಕೆ ತನ್ನದೇ ಪರಂಪರೆ ಇದೆ- ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ

ಗೌರಿಬಿದನೂರು: ನವರಾತ್ರಿ ಉತ್ಸವಕ್ಕೆ ತನ್ನದೇ ಆದ ಪರಂಪರೆ ಇದೆ, ಒಂಬತ್ತು ದಿನಗಳ ಕಾಲ ನಡೆಯುವ ನವರಾತ್ರಿ ಉತ್ಸವದಲ್ಲಿ ಪ್ರತಿದಿನವೂ ಒಂದೊಂದು ಶಕ್ತಿ ದೇವತೆಗಳ ಆರಾಧನೆ ಬಹಳಷ್ಟು ಶ್ರದ್ದಾಭಕ್ತಿಯಿಂದ ನಡೆಯುತ್ತದೆ ಎಂದು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡ ತಿಳಿಸಿದರು. ಅವರು ಪಿನಾಕಿನಿ ಯೂತ್ಸ್ ವತಿಯಿಂದ ನಗರದಲ್ಲಿ ನಡೆಯಲಿರುವ ನವರಾತ್ರಿ ಉತ್ಸವದ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಪಿನಾಕಿನಿ ಯೂತ್ಸ್ ಬಳಗದ ಮಂಜುನಾಥ್ ಅವರ ಬಳಗದಿಂದ ಶಕ್ತಿ ದೇವತೆಗಳ ಆರಾಧನೆಯ ಮೂಲಕ ಲೋಕ ಕಲ್ಯಾಣಕ್ಕಾಗಿ ಮುಂದಾಗಿರುವ ದೇವತಾ ಕಾರ್ಯಕ್ಕೆ ಎಲ್ಲಾ ರೀತಿಯ ಸಹಕಾರ […]

ಮುಂದೆ ಓದಿ