Sunday, 11th May 2025

Sujith kumar

Sujith Kumar: BJD ಉಚ್ಚಾಟಿತ ರಾಜ್ಯಸಭಾ ಸದಸ್ಯ ಸುಜೀತ್‌ ಕುಮಾರ್‌ ಬಿಜೆಪಿ ಸೇರ್ಪಡೆ

Sujith Kumar: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಪಕ್ಷದ ಇತರ ಹಿರಿಯ ನಾಯಕರ ಸಮ್ಮುಖದಲ್ಲಿ ಸುಜೀತ್ ಕುಮಾರ್ ಬಿಜೆಪಿಗೆ ಸೇರ್ಪಡೆಯಾದರು. ಇದಾದ ಬಳಿಕ ಕುಮಾರ್ ಅವರು ಮೇಲ್ಮನೆಗೆ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿಯ ಮುಖ್ಯ ವಕ್ತಾರ ಅನಿಲ್ ಬಲೂನಿ ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.

ಮುಂದೆ ಓದಿ