Monday, 12th May 2025

ಗಣರಾಜ್ಯೋತ್ಸವದಂದು ನವಜೋತ್ ಸಿಂಗ್ ಸಿಧು ಜೈಲಿನಿಂದ ಬಿಡುಗಡೆ..!

ಚಂಡೀಗಢ: ಗಣರಾಜ್ಯೋತ್ಸವದಂದು ಶಿಕ್ಷೆಯ ವಿನಾಯತಿಗೆ ಅರ್ಹರೆಂದು ಪರಿಗಣಿಸಲಾದ 51 ಪಂಜಾಬ್ ಕೈದಿಗಳ ಕಿರುಪಟ್ಟಿ ಯಲ್ಲಿ ಕಾಂಗ್ರೆಸ್‌ನ ನವಜೋತ್ ಸಿಂಗ್ ಸಿಧು ಕಾಣಿಸಿಕೊಂಡಿದ್ದಾರೆ. 1988 ರ ರೋಡ್ ರೇಜ್ ಪ್ರಕರಣದಲ್ಲಿ ಎಂಟು ತಿಂಗಳ ಜೈಲು ವಾಸದ ನಂತರ ಸಿಧು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ. ಪ್ರಸ್ತಾವಿತ ಪಟ್ಟಿಯನ್ನು ಸಚಿವ ಸಂಪುಟ ಸಭೆಯಲ್ಲಿ ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಸಂಪುಟ ಸಭೆ ಒಪ್ಪಿಗೆ ನೀಡಿದ ನಂತರ ರಾಜ್ಯಪಾಲರ ಒಪ್ಪಿಗೆಗಾಗಿ ಹೆಸರುಗಳನ್ನು ಕಳುಹಿಸ ಲಾಗುವುದು. ‘ರಾಜ್ಯ ಸರಕಾರವು ಅವರಿಗೆ (ಸಿಧು) ಯಾವುದೇ […]

ಮುಂದೆ ಓದಿ

ಗಲಭೆ ಪ್ರಕರಣ: ಸಿಧುಗೆ ಜೈಲು ಶಿಕ್ಷೆ

ನವದೆಹಲಿ: ರಸ್ತೆ ಗಲಭೆ ಪ್ರಕರಣ(1998ರ) ಕಾಂಗ್ರೆಸ್ ನಾಯಕ ನವಜೋತ್ ಸಿಧುಗೆ ಸುಪ್ರೀಂ ಕೋರ್ಟ್  ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಈ ಮೂಲಕ 1988ರ ಗಲಭೆ ಪ್ರಕರಣದಲ್ಲಿ...

ಮುಂದೆ ಓದಿ

ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ

ಚಂಡೀಗಡ: ಕಾಂಗ್ರೆಸ್‌ನ ಪಂಜಾಬ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ಬುಧವಾರ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡುವಂತೆ ಉತ್ತರ ಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರ ಹಾಗೂ ಪಂಜಾಬ್‌...

ಮುಂದೆ ಓದಿ

ತಂದೆ ಚುನಾವಣೆಯಲ್ಲಿ ಗೆಲ್ಲುವ ತನಕ ಮದುವೆಯಾಗುವುದಿಲ್ಲ: ಸಿಧು ಪುತ್ರಿ

ನವದೆಹಲಿ: ಸಿಧು ಕಳೆದ 14 ವರ್ಷಗಳಿಂದ ಪಂಜಾಬ್​​ಗೆ ಸೇವೆ ಸಲ್ಲಿಸುತ್ತಿದ್ದಾರೆ. ರಾಜ್ಯಕ್ಕೆ ಮಾದರಿ ರಾಜಕಾರಣಿಯಾಗಿದ್ದಾರೆ. ನನ್ನ ತಂದೆಗೂ ಹಾಗೂ ಪಂಜಾಬ್​ನಲ್ಲಿರುವ ಇತರೆ ಯಾವುದೇ ರಾಜಕಾರಣಿಗಳಿಗೂ ಹೋಲಿಕೆಯೇ ಇಲ್ಲ....

ಮುಂದೆ ಓದಿ

ಕೊನೆಯ ಉಸಿರು ಇರುವವರೆಗೂ ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ: ಸಿಧು

ಚಂಡಿಗಢ: ಭಾನುವಾರ ಬೆಳಿಗ್ಗೆ ಟ್ವೀಟ್ ಮಾಡಿದ ಸಿಎಂ ಹುದ್ದೆಗೆ ಪ್ರಮುಖ ಸ್ಪರ್ಧಿಗಳಲ್ಲಿ ಒಬ್ಬರಾದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು, ರಾಹುಲ್ ಗಾಂಧಿಯವರ ನಿರ್ಧಾರಕ್ಕೆ ಎಲ್ಲರೂ...

ಮುಂದೆ ಓದಿ

ಪಂಜಾಬ್‌ನಲ್ಲಿ ’ಇಬ್ಬರು ಸಿಎಂ’ ವದಂತಿ ಅಲ್ಲಗಳೆದ ಕಾಂಗ್ರೆಸ್‌

ಚಂಡೀಗಢ/ನವದೆಹಲಿ: ಪಂಜಾಬ್‌ನಲ್ಲಿ ಇಬ್ಬರು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಾಗು  ತ್ತದೆ ಎಂಬ ವದಂತಿಯನ್ನು ಕಾಂಗ್ರೆಸ್ ತಳ್ಳಿ ಹಾಕಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಒಬ್ಬರ...

ಮುಂದೆ ಓದಿ

ಗೋಲ್ಡನ್ ಟೆಂಪಲ್‌ಗೆ ರಾಹುಲ್ ಗಾಂಧಿ ಭೇಟಿ

ಚಂಡೀಗಢ: ಜಲಂಧರ್‌ನಲ್ಲಿ ನಡೆಯಲಿರುವ ವರ್ಚುವಲ್ ರ್‍ಯಾಲಿಗೂ ಮುನ್ನ ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಮೃತಸರದ ಗೋಲ್ಡನ್ ಟೆಂಪಲ್‌ಗೆ ಭೇಟಿ ನೀಡಿದರು. ಪಂಜಾಬ್‌ನಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌...

ಮುಂದೆ ಓದಿ

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಸಿಧು ಮುಂದುವರಿಕೆ

ಪಂಜಾಬ್: ನವಜೋತ್ ಸಿಂಗ್ ಸಿಧು ಅವರು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಅವರು ಗುರುವಾರ ಹೇಳಿದರು. ಮುಖ್ಯಮಂತ್ರಿ ಚರರಂಜಿತ್...

ಮುಂದೆ ಓದಿ

ಉಪಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರಲ್ಲಿ ನವಜೋತ್ ಸಿಂಗ್ ಸಿಧು

ನವದೆಹಲಿ: ಅ.30 ರಂದು ಹಿಮಾಚಲ ಪ್ರದೇಶದಲ್ಲಿ ನಡೆಯಲಿರುವ ಉಪಚುನಾವಣೆಗೆ ನವಜೋತ್ ಸಿಂಗ್ ಸಿಧು ಅವರನ್ನು ಕಾಂಗ್ರೆಸ್ ತನ್ನ ಸ್ಟಾರ್ ಪ್ರಚಾರಕ ರಲ್ಲಿ ಹೆಸರಿಸಿದೆ. ಪಂಜಾಬ್’ನ ಕಾಂಗ್ರೆಸ್ ಪಕ್ಷದ...

ಮುಂದೆ ಓದಿ

ನವಜೋತ್ ಸಿಂಗ್ ಸಿಧು ನೇತೃತ್ವದಲ್ಲಿ ಚುನಾವಣೆ: ಹರೀಶ್ ರಾವತ್

ಚಂಡಿಗಡ: ಮುಂಬರುವ ಪಂಜಾಬ್‌ ವಿಧಾನಸಭಾ ಚುನಾವಣೆಯನ್ನು ನವಜೋತ್ ಸಿಂಗ್ ಸಿಧು ನೇತೃತ್ವದಲ್ಲಿ ಎದುರಿಸಲಿದ್ದೇವೆ ಎಂದು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ ಹರೀಶ್ ರಾವತ್ ಹೇಳಿದ್ದಾರೆ. ಸಿಧು ಜನಪ್ರಿಯ ನಾಯಕರಾಗಿದ್ದಾರೆ....

ಮುಂದೆ ಓದಿ