Saturday, 10th May 2025

Naxalite Encounter

Naxalite Encounter: ಎನ್‌ಕೌಂಟರ್‌ನಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡ ಹತ

ಉಡುಪಿ: ಉಡುಪಿ ಜಿಲ್ಲೆಯ (Udupi news) ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ (Naxalite Encounter) ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಭೀಕರ ಗುಂಡಿನ ಕಾಳಗದಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತ್ಯೆ ಮಾಡಲಾಗಿದೆ. ಕೊಪ್ಪ ತಾಲೂಕಿನ ಯಡಗುಂದ ಗ್ರಾಮಕ್ಕೆ ನಕ್ಸಲರು ಭೇಟಿ ನೀಡಿದ್ದ ಬಗ್ಗೆ ಎಎನ್ ಎಫ್ ತಂಡ ಮಾಹಿತಿ ಕಲೆಹಾಕಿತ್ತು. […]

ಮುಂದೆ ಓದಿ