Monday, 12th May 2025

ರಿಯಾ ಚಕ್ರವರ್ತಿ ನ್ಯಾಯಾಂಗ ಬಂಧನ ಅ.6ರವರೆಗೆ ವಿಸ್ತರಣೆ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧನದಲ್ಲಿರುವ ನಟಿ ರಿಯಾ ಚಕ್ರವರ್ತಿಯ ನ್ಯಾಯಾಂಗ ಬಂಧನವನ್ನು ವಿಶೇಷ ಎನ್ ಡಿಪಿಎಸ್ ನ್ಯಾಯಾಲಯ ಮುಂದಿನ ಅಕ್ಟೋಬರ್ 6ರವರೆಗೆ ವಿಸ್ತರಿಸಿದೆ. ಸುಶಾಂತ್ ಸಾವಿಗೆ ಸಂಬಂಧಿಸಿದ ಮಾದಕ ದ್ರವ್ಯ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ರಿಯಾ ಚಕ್ರವರ್ತಿಯನ್ನು ಮಾದಕ ದ್ರವ್ಯ ನಿಯಂತ್ರಣ ದಳ (ಎನ್ ಸಿಬಿ) ಸೆಪ್ಟೆಂಬರ್ 8ರಂದು ಬಂಧಿಸಿತ್ತು. ಇದಕ್ಕೂ ಮುನ್ನ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ […]

ಮುಂದೆ ಓದಿ