Thursday, 15th May 2025

ನಾಗಾಲ್ಯಾಂಡ್‌ ಸಿಎಂ ಪ್ರಮಾಣವಚನ ಸ್ವೀಕಾರ

ಕೊಹಿಮಾ: ನಾಗಾಲ್ಯಾಂಡ್‌ನಲ್ಲಿ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿಯ ನೇಫಿಯು ರಿಯೊ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಲಾ.ಗಣೇಶನ್‌ ಅವರು ನೇಫಿಯು ರಿಯೊ ಅವರಿಗೆ ಪ್ರಮಾಣವಚನ ಬೋಧಿಸಿದರು. ಜೊತೆಗೆ 9 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲೂ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಭಾಗವಹಿಸಿದ್ದರು. ನಾಗಾಲ್ಯಾಂಡ್ ಚುನಾವಣೆಯಲ್ಲಿ ಎನ್‌ಡಿಪಿಪಿ-ಬಿಜೆಪಿ ಮೈತ್ರಿಕೂಟ […]

ಮುಂದೆ ಓದಿ