Sunday, 11th May 2025

new highway

New Highway: ರಾಜ್ಯದಲ್ಲಿ ಮತ್ತೆರಡು ಹೆದ್ದಾರಿ ಯೋಜನೆ ಆರಂಭಿಸಲು ಮುಂದಾದ ಕೇಂದ್ರ

ನವದೆಹಲಿ: ಕರ್ನಾಟಕದಲ್ಲಿ (Karnataka) ಎರಡು ನೂತನ ಹೆದ್ದಾರಿ (New Highway) ಯೋಜನೆಗಳನ್ನು ಆರಂಭಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (Ministry of Road Transport & Highways) ಮುಂದಾಗಿದೆ. ಪ್ರಧಾನ ಮಂತ್ರಿ ಗತಿ ಶಕ್ತಿ ಅಡಿಯಲ್ಲಿ ನೆಟ್‌ವರ್ಕ್ ಪ್ಲಾನಿಂಗ್ ಗ್ರೂಪ್ (ಎನ್‌ಪಿಜಿ) ಶುಕ್ರವಾರ ಪ್ರಮುಖ ಸಭೆ ನಡೆಸಿದ್ದು, ಇದರಲ್ಲಿ 18 ಪ್ರಮುಖ ರಸ್ತೆ ಮೂಲಸೌಕರ್ಯ ಯೋಜನೆಗಳನ್ನು ಮೌಲ್ಯಮಾಪನ ಮಾಡಿದೆ. ಹಲವು ಹೊಸ ಹೆದ್ದಾರಿ ಯೋಜನೆಗಳನ್ನು ಪ್ರಸ್ತಾಪಿಸಿದ್ದು, ಇದರಲ್ಲಿ ಎರಡು ಹೈವೇ ಯೋಜನೆಗಳು ಕರ್ನಾಟಕಕ್ಕೆ ಬರಲಿವೆ. […]

ಮುಂದೆ ಓದಿ