ಮಾಸ್ಕೋ : ಉಕ್ರೇನ್ ನಡುವಿನ ಯುದ್ಧದಲ್ಲಿ ರಷ್ಯಾ ಮಿಲಿಟರಿ ಕೀವ್ ನಗರವನ್ನು ಪೂರ್ಣವಾಗಿ ವಶಪಡಿಸಿಕೊಳ್ಳಲು ವಿಫಲವಾದ ಬೆನ್ನಲ್ಲೇ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ಸೈನ್ಯಕ್ಕೆ ಹೊಸ ಜನರಲ್ ಆಗಿ ಅಲೆಕ್ಸಾಂಡರ್ ಡ್ವೊರ್ನಿಕೋವ್ ಅವರನ್ನು ನೇಮಿಸಿದ್ದಾರೆ. ರಷ್ಯಾದ ದಕ್ಷಿಣ ಮಿಲಿಟರಿ ಜಿಲ್ಲೆಯ ಕಮಾಂಡರ್ ಉಕ್ರೇನ್‌ನಲ್ಲಿ ಯುದ್ಧವನ್ನು ಮುನ್ನಡೆಸಲಿದ್ದಾರೆ. ಡ್ವೊರ್ನಿಕೋವ್ ಅವರನ್ನು ಉಕ್ರೇನ್‌ನಲ್ಲಿ ರಷ್ಯಾದ ಮಿಲಿಟರಿ ಕಾರ್ಯಾಚರಣೆಯ ಥಿಯೇಟರ್ ಕಮಾಂಡರ್ ಎಂದು ಹೆಸರಿಸಲಾಗಿದೆ. ಮೇ 9 ರಂದು ನಡೆಯಲಿರುವ `ವಿಜಯ ದಿನ ಆಚರಣೆಯ ಮೊದಲು ಯುದ್ಧಭೂಮಿಯಲ್ಲಿ ಭಾರಿ ಪ್ರಗತಿಯೊಂದಿಗೆ ಪುತಿನ್ ಅವರ ಮುಂದೆ […]