Tuesday, 13th May 2025

ದೆಹಲಿ ಪೊಲೀಸರಿಂದ ಐವರು ಉಗ್ರರ ಬಂಧನ

ನವದೆಹಲಿ : ದೆಹಲಿ ಪೊಲೀಸರ ವಿಶೇಷ ತಂಡ ನಗರದ ಶಕಾರ್ ಪುರ ಪ್ರದೇಶದಲ್ಲಿ ಐವರು ಉಗ್ರರನ್ನು ಬಂಧಿಸಿದೆ. ಬಂಧಿತ ಉಗ್ರರ ಪೈಕಿ ಇಬ್ಬರು ಪಂಜಾಬ್ ಮೂಲದವರು, ಮೂವರು ಕಾಶ್ಮೀರದವರು ಎಂದು ತಿಳಿದುಬಂದಿದೆ. ಅವರಿಂದ ಶಸ್ತ್ರಾಸ್ತ್ರಗಳು ಮತ್ತು ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತ ಐವರು ಖಲಿಸ್ತಾನ್ ನ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ. ಭಯೋತ್ಪಾದಕರ ಬಂಧನದ ಹಿನ್ನೆಲೆಯಲ್ಲಿ ನಗರ ಪೊಲೀಸರು ನಿಗಾ ತೀವ್ರಗೊಳಿಸಿದ್ದಾರೆ. ನವೆಂಬರ್ ನಲ್ಲಿ ದೆಹಲಿ ಪೊಲೀಸರ ವಿಶೇಷ ದಳವು ಸರಾಯಿ ಕಾಳೆ ಖಾನ್ ಬಳಿ ಜೈಷ್ […]

ಮುಂದೆ ಓದಿ