Wednesday, 14th May 2025

ಆಂಧ್ರಪ್ರದೇಶಕ್ಕೆ ನಾಳೆ 13 ಹೊಸ ಜಿಲ್ಲೆಗಳ ಸೇರ್ಪಡೆ

ಅಮರಾವತಿ: ಆಂಧ್ರಪ್ರದೇಶ ಸರ್ಕಾರವು ಅಸ್ತಿತ್ವದಲ್ಲಿರುವ 13 ಜಿಲ್ಲೆಗಳ ಪೈಕಿ 26 ಜಿಲ್ಲೆಗಳನ್ನು ರಚನೆ ಮಾಡುವ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಎಲ್ಲಾ ಹೊಸ ಜಿಲ್ಲೆಗಳು ಏ.4 (ಸೋಮವಾರ) ರಿಂದ ಅಸ್ತಿತ್ವಕ್ಕೆ ಬರಲಿವೆ. ಅಧಿಸೂಚನೆ ಹೊರಡಿಸಿದ ಕೂಡಲೇ ಆಂಧ್ರ ಸಿಎಂ ವೈ ಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರವು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ಪುನರ್ರಚಿಸಿ ಹೊಸ ದಾಗಿ ರಚಿಸಲಾದ ಜಿಲ್ಲೆಗಳಿಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನು ನೇಮಿಸಿತು. ರಾಜ್ಯ ಸರ್ಕಾರವು ಜನವರಿಯಲ್ಲಿ ಅಸ್ತಿತ್ವದಲ್ಲಿರುವ 13 […]

ಮುಂದೆ ಓದಿ