Tuesday, 13th May 2025

ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿಗೆ ಜೈಲು ಶಿಕ್ಷೆ

ಪ್ಯಾರಿಸ್: ಫ್ರಾನ್ಸ್ ಮಾಜಿ ಅಧ್ಯಕ್ಷ ನಿಕೋಲಸ್ ಸರ್ಕೋಜಿ ಅವರು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿ, ಅವರಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನ್ಯಾಯಾಧೀಶರಿಗೆ ಲಂಚ ನೀಡಿಕೆ, ಕಾನೂನಿನ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಿದ ಪ್ರಕರಣದಲ್ಲಿ ಮಾಜಿ ಅಧ್ಯಕ್ಷ ಶಿಕ್ಷೆಗೆ ಗುರಿಯಾಗಿದ್ದಾರೆ. ಮೂರು ವರ್ಷ ಶಿಕ್ಷೆಯಲ್ಲಿ ಎರಡು ವರ್ಷದ ಶಿಕ್ಷೆ ಅಮಾನತು ಮಾಡಲಾಗಿದೆ. ಹೀಗಾಗಿ ಒಂದು ವರ್ಷದ ಅವಧಿಗೆ ಮಾತ್ರ ಸರ್ಕೋಜಿ ಜೈಲಿಗೆ ಹೋಗಬೇಕಾಗುತ್ತದೆ. 2007 ರಿಂದ 2012ರವರೆಗೆ ಫ್ರಾನ್ಸ್ ಅಧ್ಯಕ್ಷರಾಗಿದ್ದ ಅವರು ತಾವು ತಪ್ಪು ಎಸಗಿಲ್ಲ […]

ಮುಂದೆ ಓದಿ