Tuesday, 13th May 2025

ಮುಂಬೈನಲ್ಲಿ ನಿರ್ಭಯಾ ಪ್ರಕರಣವೊಂದು ಬೆಚ್ಚಿ ಬೀಳಿಸುತ್ತೆ…!

ಮುಂಬೈ: ಮುಂಬೈನಲ್ಲಿ ನಿರ್ಭಯಾ ಪ್ರಕರಣದ ಮಾದರಿಯಲ್ಲಿ ಭಯಾನಕ ಘಟನೆ ಸಂಭವಿಸಿದೆ. ಕಾಮುಕ ಮಹಿಳೆಯ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ, ಖಾಸಗಿ ಭಾಗಕ್ಕೆ ಕಬ್ಬಿಣದ ರಾಡ್​​ನ್ನು ತುರುಕಿ ವಿಕೃತಿ ಮೆರೆದಿದ್ದಾರೆ. 30 ವರ್ಷದ ಮಹಿಳೆಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಆಕೆಯ ಖಾಸಗಿ ಅಂಗಕ್ಕೆ ಕಬ್ಬಿಣದ ರಾಡ್ ತುರುಕಿದ್ದಾನೆ. ಸಂತ್ರಸ್ತೆಯ ಸ್ಥಿತಿ  ಗಂಭೀರ ವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಮುಂಬೈನ ಸಕಿ ನಕ ಪ್ರದೇಶದ ಖೈರಾನಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಡಿಸಿಪಿ ಹಾಗೂ ಹೆಚ್ಚುವರಿ […]

ಮುಂದೆ ಓದಿ