Saturday, 10th May 2025

ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಹಣ ಮೀಸಲು

ಬೆಂಗಳೂರು: ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲಾಗಿದ್ದು, 5,300 ಕೋಟಿ ರೂ. ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು. ಫೆ. 17ರಂದು ಕರ್ನಾಟಕದ ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಅದಕ್ಕೂ ಮೊದಲೇ ಮೋದಿ ಸರ್ಕಾರ ಕರ್ನಾಟಕಕ್ಕೆ ಹಲವು ಯೋಜನೆ ಗಳನ್ನು ಘೋಷಿಸಿದೆ. ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಹಣವನ್ನು ಮೀಸಲಿಟ್ಟಿರುವುದಾಗಿ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ. ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ […]

ಮುಂದೆ ಓದಿ

ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ‘ಪ್ಯಾನ್’ ಕಡ್ಡಾಯ

ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದಾರೆ. ಬಜೆಟ್‌ ಮಂಡನೆಗೂ ಮುನ್ನ ಮಾತನಾಡಿ,...

ಮುಂದೆ ಓದಿ

ಕೇಂದ್ರ ಬಜೆಟ್ ಗೆ ಅನುಮೋದನೆ

ನವದೆಹಲಿ: ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಬುಧವಾರ ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡಲಿದ್ದಾರೆ. ಇದೇ ವೇಳೆ, ಬಜೆಟ್‌...

ಮುಂದೆ ಓದಿ

ಐದು ಲಕ್ಷ ರೂ. ಆದಾಯಕ್ಕೆ ಹೊಸ ತೆರಿಗೆ ಇಲ್ಲ: ನಿರ್ಮಲಾ ಸೀತಾರಾಮನ್

ನವದೆಹಲಿ: ಐದು ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ಹೊಸ ತೆರಿಗೆ ಇಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ. ನಾನು ಮಧ್ಯಮ ವರ್ಗಕ್ಕೆ...

ಮುಂದೆ ಓದಿ

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಜ.31 ರಿಂದ ಏಪ್ರಿಲ್ 6 ರ ವರೆಗೆ ಅಧಿವೇಶನ ನಡೆಯಲಿದೆ. ಫೆಬ್ರವರಿ 1ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್...

ಮುಂದೆ ಓದಿ

ಫೆಬ್ರವರಿ 1ರಂದು ಕೇಂದ್ರ ಬಜೆಟ್ ಮಂಡನೆ

ನವದೆಹಲಿ: ಪ್ರಸಕ್ತ ಸಾಲಿನ ಬಜೆಟ್ ಫೆಬ್ರವರಿ 1ರಂದು ಮಂಡನೆಯಾಗಲಿದೆ. ಈ ನಿಟ್ಟಿನಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ನಿಟ್ಟಿನಲ್ಲಿ ಸಿದ್ಧತೆ ನಡೆಸಿದ್ದಾರೆ. ಬಜೆಟ್ ಅಧಿವೇಶನವು ಜನವರಿ 31...

ಮುಂದೆ ಓದಿ

ಕೇಂದ್ರ ಸರ್ಕಾರ ಒಂದು ಕಿಲೋ ಅಕ್ಕಿಗೆ 28 ರೂ. ವ್ಯಯಿಸುತ್ತಿದೆ: ನಿರ್ಮಲಾ ಸೀತಾರಾಮನ್

ನವದೆಹಲಿ: ಗರೀಬ್ ಕಲ್ಯಾಣ್ ಯೋಜನೆಯಡಿಯಲ್ಲಿ ಬಡವರಿಗೆ ನೀಡುವ ಒಂದು ಕಿಲೋ ಅಕ್ಕಿಗೆ 28 ರೂಪಾಯಿಗಳನ್ನು ಕೇಂದ್ರ ಸರ್ಕಾರ ಖರ್ಚು ಮಾಡುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...

ಮುಂದೆ ಓದಿ

ಕಾಫಿ ಅಂದ್ರೆ ಕೊಡಗು, ಕಲ್ಯಾಣ ಕರ್ನಾಟಕ ಅಂದರೆ ಸಿರಿಧಾನ್ಯಗಳ ಕೇಂದ್ರ ಆಗಬೇಕು : ನಿರ್ಮಲ ಸೀತಾರಾಮನ್

ರಾಯಚೂರು : ದೇಶಾದ್ಯಂತ ಸಿರಿಧಾನ್ಯ ಬೆಳವಣಿಗೆ ‌ಹೆಚ್ಚಾ ಗಿದೆ, ಸಿರಿಧಾನ್ಯಗಳ ಮಹತ್ವ ನಮ್ಮ ದೇಶದಲ್ಲಿ ಹೆಚ್ಚಾಗಬೇಕಾ ಗಿದೆ. ಇಂತಹ ಸಿರಿಧಾನ್ಯಗಳ ಕುರಿತು ಸಮಾವೇಶ ನಡೆದಿದೆ, ಈ ಸಮಾವೇಶ...

ಮುಂದೆ ಓದಿ

ಚೆಕ್‌ಗಳ ನಗದು ವ್ಯವಹಾರಗಳಿಗೆ ಜಿಎಸ್‌ಟಿ ವಿಧಿಸುವುದಿಲ್ಲ: ನಿರ್ಮಲಾ ಸೀತಾರಾಮನ್‌

ನವದೆಹಲಿ: ಬ್ಯಾಂಕ್‌ಗಳಲ್ಲಿ ಚೆಕ್‌ಗಳ ಮೂಲಕ ನಡೆಯುವ ನಗದು ವ್ಯವಹಾರಗಳ ಮೇಲೆ ಜಿಎಸ್‌ಟಿ ವಿಧಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಸ್ಪಷ್ಟಪಡಿಸಿ ದ್ದಾರೆ. ಕೇಂದ್ರ ಸರ್ಕಾರದ...

ಮುಂದೆ ಓದಿ

‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ: ಕ್ಷಮೆ ಕೇಳಲ್ಲವೆಂದ ಅಧೀರ್‌

ನವದೆಹಲಿ: ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧುರಿ ಅವರ ‘ರಾಷ್ಟ್ರಪತ್ನಿ’ ಹೇಳಿಕೆ ವಿರುದ್ಧ ಬಿಜೆಪಿ ಆಕ್ರೋಶ ಹೊರ ಹಾಕಿದ್ದು, ಕ್ಷಮೆಗೆ ಪಟ್ಟು ಹಿಡಿದಿದೆ. ಈ ವೇಳೆ ಕ್ಷಮೆಯಾಚಿಸುವ...

ಮುಂದೆ ಓದಿ