Saturday, 10th May 2025

65ನೇ ವಸಂತಕ್ಕೆ ಕಾಲಿಟ್ಟ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ 65ನೇ ವಸಂತಕ್ಕೆ ಕಾಲಿಟ್ಟಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಗಣ್ಯರು ಶುಭ ಕೋರಿದ್ದಾರೆ. ನಿರ್ಮಲಾ ಅವರಿಗೆ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಹುಟ್ಟುಹಬ್ಬದ ಶುಭಾಶಯ ಸಂದೇಶ ಕಳಿಸಿರುವ ಪ್ರಧಾನಿ ನರೇಂದ್ರ ಮೋದಿಯವರು, ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ನಿರ್ಮಲಾ ಸೀತಾರಾಮನ್ ಅವರಿಗೆ ದೀರ್ಘಾಯುಷ್ಯ ಕೋರುತ್ತೇನೆ ಎಂದಿದ್ದಾರೆ. ಪ್ರಧಾನಿ ಮೋದಿಯವರಲ್ಲದೆ ಅವರ ಸಚಿವ ಸಂಪುಟದ ಸಹೋದ್ಯೋಗಿಗಳಾದ ಗೃಹ ಸಚಿವ ಅಮಿತ್‌ ಶಾ, […]

ಮುಂದೆ ಓದಿ

ಏಳನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ

ನವದೆಹಲಿ: ದೇಶದ ಜನ ಕುತೂಹಲದಿಂದ, ನಿರೀಕ್ಷೆಯಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ ಮಂಡನೆಗೆ ಕೆಲವೇ ಕ್ಷಣಗಳು ಬಾಕಿ ಇವೆ. ಏಳನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌...

ಮುಂದೆ ಓದಿ