Thursday, 15th May 2025

ಏಷ್ಯಾಕಪ್ ಕ್ರಿಕೆಟ್: ಭಾರತ-ಪಾಕಿಸ್ತಾನ ಪಂದ್ಯ ವೀಕ್ಷಿಸಿದರೆ ₹ 5,000 ದಂಡ..!

ಶ್ರೀನಗರ: ಭಾರತ-ಪಾಕಿಸ್ತಾನ ಏಷ್ಯಾಕಪ್ ಕ್ರಿಕೆಟ್ ಪಂದ್ಯ ವನ್ನು ಗುಂಪು ಕಟ್ಟಿಕೊಂಡು ನೋಡದಂತೆ ಮತ್ತು ಯಾವುದೇ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡದಂತೆ ಶ್ರೀನಗರದ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ  ವಿದ್ಯಾರ್ಥಿ ಗಳಿಗೆ ತಿಳಿಸಿದೆ. ವಿದ್ಯಾರ್ಥಿಗಳ ಕಲ್ಯಾಣ ವಿಭಾಗದ ಡೀನ್ ಹೊರಡಿಸಿದ ನೋಟಿಸ್‌ನಲ್ಲಿ, ಪಂದ್ಯದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ನಿಗದಿ ಪಡಿಸಿದ ಕೊಠಡಿಗಳಲ್ಲಿ ಉಳಿಯುವಂತೆ ಮಂಡಳಿ ತಿಳಿಸಿದೆ. ‘ದುಬೈನ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ವಿವಿಧ ರಾಷ್ಟ್ರಗಳನ್ನು ಒಳಗೊಂಡ ಕ್ರಿಕೆಟ್ ಟೂರ್ನಿ ನಡೆಯುತ್ತಿದೆ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಕ್ರೀಡೆಯನ್ನು ಕೇವಲ ಒಂದು ಆಟದಂತೆ […]

ಮುಂದೆ ಓದಿ