Monday, 12th May 2025

ಸೈರನ್‍ ಕಿರಿಕಿರಿ ತಪ್ಪಿಸಲು ವಾಹನಗಳಲ್ಲಿ ಸಂಗೀತಮಯ ಹಾರನ್ : ಸಚಿವ ನಿತೀನ್ ಗಡ್ಕರಿ

ನವದೆಹಲಿ: ವಾಹನಗಳಲ್ಲಿ ಇನ್ನು ಮುಂದೆ ಸಂಗೀತಮಯ ಹಾರನ್ (ಶಬ್ದ) ಅಳವಡಿಸಲು ಅಗತ್ಯ ಕಾನೂನು ತಿದ್ದುಪಡಿ ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಮತ್ತು ಪೊಲೀಸ್ ಅಧಿಕಾರಿಗಳ ವಾಹನಗಳಲ್ಲಿ ಬಳಸುವ ಸೈರನ್‍ಗಳನ್ನು ಬದಲಾವಣೆ ಮಾಡಲು ಅಧ್ಯಯನ ನಡೆಸಲಾಗುತ್ತಿದೆ. ನಾಸಿಕ್‍ನಲ್ಲಿ ಹೆದ್ಧಾರಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಪ್ರಸ್ತುತ ಆಂಬ್ಯುಲೆನ್ಸ್, ಪೊಲೀಸ್ ಅಧಿಕಾರಿಗಳು ಹಾಗೂ ಸಚಿವರ ವಾಹನಗಳಲ್ಲಿ ಬಳಸುವ ಸೈರನ್‍ಗಳು ಕಿರಿಕಿರಿ ಉಂಟು ಮಾಡುತ್ತಿವೆ. ಬದಲಿಗೆ ಆಕಾಶವಾಣಿ ಯಲ್ಲಿ ಕೇಳಿ ಬರುವ ಮಧುರವಾದ ಸಂಗೀತವನ್ನು ಅಳವಡಿಸಲು ಚಿಂತನೆ […]

ಮುಂದೆ ಓದಿ

ಭಾರೀ ವಾಹನ ಚಾಲಕರಿಗೂ ಚಾಲನೆ ಅವಧಿ ನಿಗದಿಯಾಗಲಿ: ಸಚಿವ ನಿತಿನ್ ಗಡ್ಕರಿ

ನವದೆಹಲಿ: ಪೈಲಟ್‌ಗಳ ಮಾದರಿಯಲ್ಲಿ ವಾಣಿಜ್ಯ ಟ್ರಕ್‌ಗಳ ಚಾಲಕರಿಗೂ ಚಾಲನಾ ಸಮಯ ವನ್ನು ನಿಗದಿಗೊಳಿಸಬೇಕು ಹಾಗೂ ಟ್ರಕ್‌ಗಳಲ್ಲಿ ನಿದ್ದೆ ಪತ್ತೆ ಹಚ್ಚುವ ಸಂವೇದಕಗಳನ್ನು ಅಳವಡಿಸ ಬೇಕು. ಇದು ರಸ್ತೆ...

ಮುಂದೆ ಓದಿ