Thursday, 15th May 2025

ಆಂಧ್ರದಲ್ಲಿ ಮೊದಲ ಬಾರಿಗೆ ಶೂನ್ಯ ಪ್ರಕರಣ ದಾಖಲು

ಅಮರಾವತಿ: ಆಂಧ್ರಪ್ರದೇಶದಲ್ಲಿ ಕಳೆದ ಎರಡು ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಸೋಮವಾರ ಒಂದೇ ದಿನ ಶೂನ್ಯ ಪ್ರಕರಣ ವರದಿಯಾಗಿದೆ. ಆದರೆ, ರಾಜ್ಯ ಇನ್ನೂ ಕರೋನಾದಿಂದ ಮುಕ್ತವಾಗಿಲ್ಲ. ಏಕೆಂದರೆ ರಾಜ್ಯದಲ್ಲಿ ಇನ್ನು 22 ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ ಸೋಮವಾರ ನಡೆಸಿದ 2,163 ಪರೀಕ್ಷೆಗಳೆಲ್ಲವೂ ನೆಗೆಟಿವ್ ವರದಿ ಬಂದಿದೆ ಎಂದು ರಾಜ್ಯ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಅಂಕಿ ಅಂಶ ಮಾಹಿತಿ ನೀಡಿದೆ. ಆಂಧ್ರಪ್ರದೇಶದಲ್ಲಿ ಒಟ್ಟಾರೆ 23,19,662 ಪ್ರಕರಣಗಳಿದ್ದು, ಇದರಲ್ಲಿ 23,04,910 ಮಂದಿ ಗುಣಮುಖರಾಗಿದ್ದಾರೆ. ಉಳಿದಂತೆ 14,730 ಮಂದಿ ಆಸ್ಪತ್ರೆಯಲ್ಲಿ […]

ಮುಂದೆ ಓದಿ