Tuesday, 13th May 2025

ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಚಾಲನಾ ಪರವಾನಗಿ ನಿಷೇಧ

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಅಧಿಕಾರಕ್ಕೆ ಬಂದಿರುವ ತಾಲಿಬಾನ್ ಸರ್ಕಾರ ಮಹಿಳೆಯರಿಗೆ ಚಾಲನಾ ಪರವಾನಗಿಯನ್ನೂ ನಿಷೇಧಿಸಿದೆ. ಕಾಬೂಲ್ ಮತ್ತು ಇತರ ಪ್ರಾಂತ್ಯಗಳಲ್ಲಿ ಮಹಿಳೆಯರಿಗೆ ಡ್ರೈವಿಂಗ್ ಲೈಸೆನ್ಸ್ ನೀಡುವುದನ್ನು ನಿಲ್ಲಿಸ ಲಾಗಿದೆ. ಕಾಬೂಲ್ ಸೇರಿದಂತೆ ದೇಶದ ಕೆಲವು ಪ್ರಮುಖ ನಗರಗಳಲ್ಲಿ ಮಹಿಳೆಯರು ವಾಹನ ಚಲಾಯಿಸುವುದನ್ನು ಕಾಣಬಹುದು. ಸರ್ಕಾರ ಇದರ ಮೇಲೆ ನಿರ್ಬಂಧ ವಿಧಿಸಿದ್ದು, ಚಾಲನಾ ಪರವಾನಗಿ ವಿತರಿಸುವುದನ್ನು ನಿಲ್ಲಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ತಾಲಿಬಾನ್​ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮುಂದು ವರಿದಿದೆ. ಮಹಿಳೆಯರಿಗೆ ಆರನೇ […]

ಮುಂದೆ ಓದಿ