Wednesday, 14th May 2025

ಮುಂದಿನ ವರ್ಷ ಮಾರ್ಚ್‌ವರೆಗೂ ಈರುಳ್ಳಿ ರಫ್ತಿಗೆ ನಿಷೇಧ

ನವದೆಹಲಿ: ಪ್ರತಿ ಕೆಜಿ ಈರುಳ್ಳಿಗೆ 70 ರೂಪಾಯಿ ಬೆಲೆ ದಾಟಿರುವ ಹಿನ್ನೆಲೆಯಲ್ಲಿ ವಿದೇಶಕ್ಕೆ ಈರುಳ್ಳಿ ರಫ್ತು ಮಾಡುವುದನ್ನು ಕೇಂದ್ರ ಸರ್ಕಾರ ಮುಂದಿನ ವರ್ಷ ಮಾರ್ಚ್‌ವರೆಗೂ ನಿಷೇಧಿಸಿದೆ. ದೇಶದಲ್ಲಿ ಈರುಳ್ಳಿಯ ಚಿಲ್ಲರೆ ಬೆಲೆಗಳು ಪ್ರತಿ ಕೆಜಿಗೆ 70 ರೂ. ದಾಟಿದ ಕಾರಣ ದೇಶಿಯ ಬೆಲೆಗಳನ್ನು ನಿಯಂತ್ರಣದಲ್ಲಿಡಲು ಕೇಂದ್ರವು ಶುಕ್ರವಾರ ರಫ್ತಿಗೆ 1 ವರ್ಷ ನಿಷೇಧ ಹೇರಿದೆ. ಡಿಸೆಂಬರ್‌ನಲ್ಲಿ ತರಕಾರಿ ಬೆಲೆಗಳು ಏರಿಕೆಯಾಗಬಹುದು. ನವೆಂಬರ್ ಮತ್ತು ಡಿಸೆಂಬರ್ ಎರಡರಲ್ಲೂ ಹಣದುಬ್ಬರ ಏರಿಕೆಯಾಗಬಹುದು ಎಂದು ಎಚ್ಚರಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ […]

ಮುಂದೆ ಓದಿ