Wednesday, 14th May 2025

ಜೂ.15 ರವರೆಗೆ ಮಣಿಪುರದಲ್ಲಿ ಅಂತರ್ಜಾಲ ನಿಷೇಧ ವಿಸ್ತರಣೆ

ಮಣಿಪುರ: ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮಣಿಪುರ ಸರ್ಕಾರ ಜೂನ್ 15 ರವರೆಗೆ ವಿಸ್ತರಿಸಿದೆ. “ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಾಧ್ಯತೆಯಿರುವ ಕಾರಣ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಸುದ್ದಿ, ವದಂತಿ ಮತ್ತು ತಪ್ಪು ಮಾಹಿತಿ ಹರಡುವುದನ್ನು ತಡೆಯಲು ಅಂತರ್ಜಾಲ ನಿಷೇಧವನ್ನು ಮುಂದಿನ ಐದು ದಿನಗಳವರೆಗೆ ವಿಸ್ತರಿಸಲಾಗಿದೆ” ಎಂದು ಅಧಿಕೃತ ಪ್ರಕಟಣೆ ಮೂಲಕ ತಿಳಿಸಲಾಗಿದೆ. ಜೂನ್ 15 ರಂದು ಮಧ್ಯಾಹ್ನ 3 ಗಂಟೆಯವರೆಗೆ ಇಂಟರ್ನೆಟ್ ನಿಷೇಧವನ್ನು ವಿಸ್ತರಿಸಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಮಣಿಪುರದ ವಾರ್ತಾ ಮತ್ತು […]

ಮುಂದೆ ಓದಿ

ಲಿಖಿತ ಪರೀಕ್ಷೆ: 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಸ್ಥಗಿತ

ಗುವಾಹಟಿ: ರಾಜ್ಯ ಸರ್ಕಾರದ ಇಲಾಖೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆಯಲ್ಲಿ ಸಂಭವಿಸಬಹುದಾದ ದುಷ್ಕೃತ್ಯಗಳನ್ನು ತಡೆಗಟ್ಟಲು ಅಸ್ಸಾಂನ 27 ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಾಲ್ಕು ಗಂಟೆಗಳ ಕಾಲ ಸ್ಥಗಿತಗೊಳಿಸ...

ಮುಂದೆ ಓದಿ