Monday, 12th May 2025

ರಾಜ್ಯದಲ್ಲಿಲ್ಲ ಲಾಕ್‍‍ಡೌನ್‍, ನೈಟ್ ಕರ್ಫ್ಯೂ: ಸಿಎಂ ಯಡಿಯೂರಪ್ಪ

ಬೆಂಗಳೂರು: ರಾಜ್ಯದಲ್ಲಿ ಕರೋನಾ ಪ್ರಕರಣಗಳು ಹೆಚ್ಚಳವಾಗಿರುವ ಕುರಿತಂತೆ ಸೋಮವಾರ ಸಂಪುಟ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ರಾಜ್ಯದಲ್ಲಿ ಲಾಕ್‌ಡೌನ್‌ ಹಾಗೂ ನೈಟ್‌ ಕರ್ಫ್ಯೂ ಇಲ್ಲ ಎಂದು ಹೇಳಿದ್ದಾರೆ. ಒಂದು ವೇಳೆ ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ ಮತ್ತೆ ಹಿಂದಿನಂತೆ ದಂಡ ಹೇರಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪನವರು, ಈ ಕೆಳಕಂಡ ಅಂಶಗಳನ್ನು ಮಾಧ್ಯಮಕ್ಕೆ ತಿಳಿಸಿದ್ದಾರೆ. ಹಾಗೂ ಸಾರ್ವಜನಿಕರು ಈ ಕುರಿತು ಇನ್ನೂ ಹೆಚ್ಚಿನ ನಿಗಾ ವಹಿಸಬೇಕೆಂದು ಕೂಡ ತಿಳಿಸಿದ್ದಾರೆ. ಮಹತ್ವದ ಅಂಶಗಳು […]

ಮುಂದೆ ಓದಿ

ಮಹಾರಾಷ್ಟ್ರದಲ್ಲಿ ರಾತ್ರಿ ಕರ್ಫ್ಯೂ ಹೇರಲ್ಲ, ಮಾಸ್ಕ್‌ ಧರಿಸುವುದು ಕಡ್ಡಾಯ

ಮುಂಬೈ : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂ ಹೇರಲ್ಲ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ...

ಮುಂದೆ ಓದಿ