Thursday, 15th May 2025

ರಾಜಕೀಯಕ್ಕೆ ರಜನಿ ನೋ ಎಂಟ್ರಿ

ಚೆನ್ನೈ : ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಘೋಷಣೆ ಮಾಡುವ ಯೋಜನೆಯಲ್ಲಿದ್ದ ಸೂಪರ್ ಸ್ಟಾರ್ ರಜನಿ ಕಾಂತ್ ಆರೋಗ್ಯ ಕಾರಣದಿಂದ ತಮ್ಮ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ. ಅನಾರೋಗ್ಯದಿಂದಾಗಿ ರಾಜಕೀಯ ಪಕ್ಷ ಕಟ್ಟಲು ಆಗುತ್ತಿಲ್ಲ. ಡಿ.31ರಂದು ರಾಜಕೀಯ ಪಕ್ಷವನ್ನು ಅಧಿಕೃತವಾಗಿ ಘೋಷಣೆ ಮಾಡುವುದಾಗಿ ಘೋಷಿಸಿದ್ದೆ. ಸದ್ಯಕ್ಕೆ ರಾಜಕೀಯ ಪಕ್ಷ ಘೋಷಣೆಯಿಲ್ಲ ಎನ್ನುವ ಮೂಲಕ, ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ‘ಅನ್ನತ್ತೆ’ ಚಿತ್ರದ ಶೂಟಿಂಗ್ಗೆಂದು ಹೈದರಾಬಾದ್ಗೆ ಹೋಗಿದ್ದ ರಜನಿಕಾಂತ್ ಅವರ ಚಿತ್ರತಂಡದ ಸದಸ್ಯರಲ್ಲಿ ಸೋಂಕು ಕಾಣಿಸಿ ಕೊಂಡು ಕ್ವಾರಂಟೈನ್ […]

ಮುಂದೆ ಓದಿ