Monday, 12th May 2025

ಬಂಡಿಪೊರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಉತ್ತರ ಕಾಶ್ಮೀರದ ಬಂಡಿಪೊರಾದಲ್ಲಿ ಭದ್ರತಾ ಪಡೆ ಪೊಲೀಸರು ಮತ್ತು ಉಗ್ರಗಾಮಿಗಳ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತ್ಯೆಗೀಡಾಗಿದ್ದಾರೆ. ಉಗ್ರರ ಚಲನವಲನಗಳ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಪೊಲೀಸರು, ಸಿಆರ್ ಪಿಎಫ್, ರಾಷ್ಟ್ರೀಯ ರೈಫಲ್ಸ್ ಜಂಟಿ ಕಾರ್ಯಾಚರಣೆ ನಡೆಸಿ ಸುಂಬ್ಲಾರ್ ಜಿಲ್ಲೆಯ ಶೊಕ್ ಬಾಬ ಅರಣ್ಯ ಪ್ರದೇಶದಲ್ಲಿ ಶೋಧ ಕಾರ್ಯ ನಡೆಸಿ ಪ್ರದೇಶವನ್ನು ಸುತ್ತುವರಿಯಿತು. ಪೊಲೀಸರು ಮತ್ತು ಯೋಧರು ಬಂದಿರುವ ಮಾಹಿತಿ ಸಿಕ್ಕಿದ ಕೂಡಲೇ ಅವಿತು ಕುಳಿತಿದ್ದ ಉಗ್ರರು ಗುಂಡಿನ ದಾಳಿ ನಡೆಸಲು […]

ಮುಂದೆ ಓದಿ

ಕುಪ್ವಾರಾದಲ್ಲಿ ಉಗ್ರರ ಶಸ್ತ್ರಾಸ್ತ್ರ ಕಳ್ಳಸಾಗಣೆ ಯತ್ನ ವಿಫಲ

ಶ್ರೀನಗರ್: ಕಾಶ್ಮೀರದ ಉತ್ತರದ ಕುಪ್ವಾರಾ ಜಿಲ್ಲೆಯಲ್ಲಿ ಮೂರು ಎ.ಕೆ.47 ಶಸ್ತ್ರಾಸ್ತ್ರ, ನಾಲ್ಕು ಪಿಸ್ತೂಲ್ ಹಾಗೂ ಇತರ ಮದ್ದು ಗುಂಡುಗಳನ್ನು ಕಳ್ಳಸಾಗಣೆ ಮಾಡಲು ಉಗ್ರರು ನಡೆಸಿದ ಪ್ರಯತ್ನ ವಿಫಲಗೊಳಿಸಲಾಗಿದೆ....

ಮುಂದೆ ಓದಿ