Thursday, 15th May 2025

ಕೇವಲ 10 ರೂಪಾಯಿಗಾಗಿ ಹತ್ಯೆ: ಅರಣ್ಯ ಪ್ರದೇಶದಲ್ಲಿ ಶವ ಪತ್ತೆ

ಸಿಲಿಗುರಿ: ಉತ್ತರ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಕೇವಲ 10 ರೂಪಾಯಿಗಾಗಿ 20 ವರ್ಷದ ಯುವಕನನ್ನು ಸ್ನೇಹಿತನೇ ಕಲ್ಲಿನಿಂದ ಹೊಡೆದು ಸಾಯಿಸಿರುವ ಘಟನೆ ನಡೆದಿದೆ. ಯುವಕ ರಾಮ ಪ್ರಸಾದ್ ಸಾಹನ ಮೃತದೇಹ ಬೈಕುಂಠಪುರದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಸಾಹ ಮಾದಕ ವ್ಯಸನಿಯಾಗಿದ್ದು, ತನ್ನ ಅಗತ್ಯ ಪೂರೈಸಿಕೊಳ್ಳಲು ಅರಣ್ಯಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿದೆ. ತಮ್ಮ ಸ್ನೇಹಿತರಾದ ಸುಬ್ರಾತಾ ದಾಸ್ (22) ಮತ್ತು ಅಜಯ್ ರಾಯ್ (24) ಅವರೊಂದಿಗೆ ಕಾಡಿಗೆ ಹೋಗಿ ದ್ದಾನೆ. ಅವರೆಲ್ಲರೂ ಕೂಡಾ […]

ಮುಂದೆ ಓದಿ