Sunday, 11th May 2025

ಕೇಂದ್ರ ಬಜೆಟ್‌: 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪನೆ

ನವದೆಹಲಿ: ಐದನೇ ಬಾರಿಗೆ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್‌ ಅವರು ಬುಧವಾರ ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್‌ ಅನ್ನು ಮಂಡನೆ ಮಾಡುತ್ತಿದ್ದಾರೆ. ಇದೇ ವೇಳೆ ಬಜೆಟ್‌ ಮಂಡನೆಗೂ ಮುನ್ನ ಭಾರತದ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಭೇಟಿ ಮಾಡಿ ಬಜೆಟ್‌ಗೆ ಸಂಬಂಧ ಪಟ್ಟಂತೆ ಮಾತುಕತೆ ನಡೆಸಿದ್ದಾರೆ. ಬಳಿಕ ಅವರು ಸಂಸತ್ತು ಭವನಕ್ಕೆ ತೆರಳಿ ಅಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವ ದಲ್ಲಿ ನಡೆದ ಸಚಿವ ಸಂಪುಟದಲ್ಲಿ ಭಾಗವಹಿಸಿ ಸಚಿವ ಸಂಪುಟವನ್ನು ಮುಗಿಸಿ ನೇರ […]

ಮುಂದೆ ಓದಿ