Tuesday, 13th May 2025

Nusrat Jahaan

ಮಹಿಳೆಯರು ಹಿಜಾಬ್ ಧರಿಸಿದರೆ ಸಮಸ್ಯೆ, ಬಿಕಿನಿ ತೊಟ್ಟರೂ ಸಮಸ್ಯೆಯಾಗುತ್ತದೆ: ನುಸ್ರತ್ ಜಹಾನ್

ಮುಂಬೈ: ಪಠಾಣ್ ಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಬಂಗಾಳಿ ನಟಿ ನುಸ್ರತ್ ಜಹಾನ್ ಪ್ರತಿಕ್ರಿಯಿಸಿ ದ್ದಾರೆ. ಸಂದರ್ಶನದಲ್ಲಿ ಮಾತನಾಡಿದ ಅವರು, “ಜನರಿಗೆ ಎಲ್ಲದರಲ್ಲೂ ಸಮಸ್ಯೆ ಇದೆ, ಮಹಿಳೆಯರು ಹಿಜಾಬ್ ಧರಿಸಿದರೆ ಅವರಿಗೆ ಸಮಸ್ಯೆ, ಮಹಿಳೆಯರು ಬಿಕಿನಿ ತೊಟ್ಟರೂ ಸಮಸ್ಯೆಯಾಗುತ್ತದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದು ಯಾರೊಬ್ಬರ ಸಿದ್ಧಾಂತದ ವಿಚಾರವಲ್ಲ. ಬದಲಾಗಿ ಅಧಿಕಾರದಲ್ಲಿರುವ ಪಕ್ಷವೊಂದು ಜನರ ಮನಸ್ಸಿನಲ್ಲಿ ಇಂತಹ ತಪ್ಪು ವಿಚಾರ ಹಾಕಲು ಯತ್ನಿಸುತ್ತಿದೆ. ಅಂತಹ ಚಿತ್ರವನ್ನು ರಚಿಸಲು ಪ್ರಯತ್ನಿಸುತ್ತಿದೆ. ಹೀಗಾಗಿ […]

ಮುಂದೆ ಓದಿ