Thursday, 15th May 2025

ಸಿಜೆಐ ಎನ್.ವಿ.ರಮಣ ಅಧಿಕಾರಾವಧಿ ಇಂದು ಅಂತ್ಯ

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರ ಅಧಿಕಾರಾವಧಿ ಇಂದಿಗೆ ಕೊನೆಗೊಳ್ಳಲಿದೆ. ಸುಪ್ರೀಂ ಕೋರ್ಟ್‌ನ 48 ನೇ ಮುಖ್ಯ ನ್ಯಾಯಮೂರ್ತಿಯಾಗಿ ವಿಶಿಷ್ಟ ಸೇವೆ ಸಲ್ಲಿಸಿದರು. ಏಪ್ರಿಲ್ 24, 2021 ರಿಂದ ಸಿಜೆಐ ಆಗಿ ಮುಂದುವರಿದ ಅವರು ಒಂದು ವರ್ಷ ನಾಲ್ಕು ತಿಂಗಳ ಕಾಲ ಸೇವೆ ಸಲ್ಲಿಸಿ ದ್ದಾರೆ. ರಮಣ ಅವರು 13 ವರ್ಷಗಳ ಕಾಲ ಜಂಟಿ ಆಂಧ್ರಪ್ರದೇಶ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ನಂತರ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ […]

ಮುಂದೆ ಓದಿ

ಎಂ.ಎಂ.ಶಾಂತನಗೌಡರ ಗೌರವಾರ್ಥ ಸಂತಾಪ ಸೂಚಕ ಸಭೆ, ಸುಪ್ರೀಂ ಕಲಾಪ ಸ್ಥಗಿತ

ನವದೆಹಲಿ: ಕಳೆದ ವಾರ ನಿಧನರಾದ ನ್ಯಾಯಮೂರ್ತಿ ಎಂ.ಎಂ.ಶಾಂತನಗೌಡರ ಅವರ ಗೌರವಾರ್ಥ ಸೋಮವಾರ ಸುಪ್ರೀಂ ಕೋರ್ಟ್‌ ಆವರಣದಲ್ಲಿ ಸಂತಾಪ ಸೂಚಕ ಸಭೆ ನಡೆಸಿ, ದಿನದ ಕಲಾಪವನ್ನು ಸ್ಥಗಿತಗೊಳಿಸಲಾಯಿತು. ನೂತನ...

ಮುಂದೆ ಓದಿ

ಸುಪ್ರೀಂ ಕೋರ್ಟ್ ಸಿಜೆಐ ಆಗಿ ಎನ್.ವಿ.ರಮಣ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿಗಳಾದ ಎನ್ ವಿ ರಮಣ ಅವರು ಶನಿವಾರ ಬೆಳಗ್ಗೆ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂ ಕೋರ್ಟ್...

ಮುಂದೆ ಓದಿ

ನೂತನ ಸಿಜೆಐ ಆಗಿ ಎನ್‌ವಿ ರಮಣ ನೇಮಕ

ನವದೆಹಲಿ: ಸುಪ್ರೀಂಕೋರ್ಟ್‌ನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ (ಸಿಜೆಐ) ಎನ್‌ವಿ ರಮಣ ಅವರನ್ನು ನೇಮಿಸ ಲಾಗಿದೆ. ಹಾಲಿ ಸಿಜೆಐ ಶರದ್ ಅರವಿಂದ್ ಬೋಬ್ಡೆ ಅವರ ಅಧಿಕಾರಾವಧಿ ಏ.23ರಂದು ಮುಕ್ತಾಯವಾಗಲಿರುವ...

ಮುಂದೆ ಓದಿ

ಸುಪ್ರೀಂ ಸಿಜೆಐ ಆಗಿ ನ್ಯಾ.ಎನ್.ವಿ.ರಮಣ ನೇಮಕಕ್ಕೆ ನ್ಯಾ.ಬೊಬ್ಡೆ ಶಿಫಾರಸ್ಸು

ನವದೆಹಲಿ : ಸುಪ್ರೀಂ ಕೋರ್ಟ್ ನ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಹಿರಿಯ ನ್ಯಾ.ಎನ್.ವಿ.ರಮಣ ಅವರನ್ನು ನೇಮಕ ಮಾಡುವಂತೆ ಸಿಜೆಐ ಎಸ್ ಎ ಬೊಬ್ಡೆ ಕೇಂದ್ರ ಸರ್ಕಾರಕ್ಕೆ ಪತ್ರದಲ್ಲಿ...

ಮುಂದೆ ಓದಿ