Wednesday, 14th May 2025

ಬಾಂಗ್ಲಾದೇಶಕ್ಕೆ ಐತಿಹಾಸಿಕ ಗೆಲುವು

ಮೌಂಟ್ ಮೌಂಗನ್ಯುಯಿ: ಮೊದಲ ಟೆಸ್ಟ್‌ ಪಂದ್ಯದಲ್ಲಿ ಆತಿಥೇಯ ನ್ಯೂಜಿಲೆಂಡ್ ವಿರುದ್ಧ ಬಾಂಗ್ಲಾದೇಶ ಐತಿಹಾಸಿಕ ಗೆಲುವು ಪಡೆದಿದೆ. ಅಂತಿಮ ದಿನದಾಟದಲ್ಲಿ ಎಬಡಾಟ್ ಹುಸೇನ್ ಬೌಲಿಂಗ್ ದಾಳಿಗೆ ನೆಲಕಚ್ಚಿದ ನ್ಯೂಜಿಲೆಂಡ್ ಕೇವಲ 169 ರನ್‌ಗಳಿಗೆ ಆಲೌಟ್‌ ಆಯಿತು. ಕಿವೀಸ್ ನೀಡಿದ ಅಲ್ಪ ಗುರಿ ಬೆನ್ನತ್ತಿದ ಬಾಂಗ್ಲಾದೇಶ ಎರಡು ವಿಕೆಟ್ ನಷ್ಟಕ್ಕೆ 42 ರನ್‌ ಕಲೆ ಹಾಕುವ ಮೂಲಕ 8 ವಿಕೆಟ್‌ ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ನ್ಯೂಜಿಲೆಂಡ್ ತಂಡವನ್ನ ಮೊದಲ ಬಾರಿಗೆ ಸೋಲಿಸಿದ ಐತಿಹಾಸಿಕ ಸಾಧನೆ ಮಾಡಿತು. […]

ಮುಂದೆ ಓದಿ

ಬಾಂಗ್ಲಾದೇಶಕ್ಕೆ ಮತ್ತೊಂದು ಸೋಲು, ಮೊದಲ ಟಿ20 ಗೆದ್ದ ಕಿವೀಸ್‌

ಹ್ಯಾಮಿಲ್ಟನ್: ಬಾಂಗ್ಲಾದೇಶ ಹಾಗೂ ನ್ಯೂಜಿಲ್ಯಾಂಡ್ ನಡುವಣ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್, ಪ್ರವಾಸಿ ಬಾಂಗ್ಲಾದೇಶ ತಂಡವನ್ನು 66 ರನ್ನುಗಳಿಂದ ಸೋಲಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್...

ಮುಂದೆ ಓದಿ

ಏಕದಿನ ಸರಣಿ ಗೆದ್ದ ನ್ಯೂಜಿಲೆಂಡ್‌

ವೆಲ್ಲಿಂಗ್ಟನ್‌: ಪ್ರವಾಸಿ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ನಡುವಣ ನಡೆದ ಏಕದಿನ ಸರಣಿಯ ಮೂರನೇ ಏಕದಿನ ಪಂದ್ಯ ದಲ್ಲಿ ನ್ಯೂಜಿಲೆಂಡ್ ಏಕದಿನ ಸರಣಿಯನ್ನು 3-0 ಅಂತರದಿಂದ ವಶಪಡಿಸಿಕೊಂಡಿದೆ. ಮೊದಲು...

ಮುಂದೆ ಓದಿ