Thursday, 15th May 2025

‘ಅಮ್ಮ’ ನಿಗೆ ’ಭದ್ರ’ ಸ್ಥಾನ: ಜೆ.ಜಯಲಲಿತಾ ಸ್ಮಾರಕ ಉದ್ಘಾಟನೆ

ಚೆನ್ನೈ: ಬುಧವಾರ ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಮರೀನಾ ಬೀಚ್ ಬಳಿ ತಮಿಳುನಾಡಿನ ದಿವಂಗತ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸ್ಮಾರಕವನ್ನು ಉದ್ಘಾಟಿಸಿದರು. ತಮಿಳುನಾಡಿನಲ್ಲಿ ‘ಅಮ್ಮ’ಎಂದೇ ಖ್ಯಾತ ಜಯಲಲಿತಾ ಅವರಿಗೆ ತಮಿಳು ನಾಡಿನ ಜನತೆ ಕೊನೆಗೂ ಭದ್ರ ಸ್ಥಾನ ನೀಡಿದ್ದಾರೆ. ಮೂರು ವರ್ಷಗಳ ಹಿಂದೆ ಸ್ಮಾರಕಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಈ ಸಂದರ್ಭದಲ್ಲಿ ನಾಯಕಿಯ ಗುಣಗಾನವನ್ನು ಪಕ್ಷದ ನಾಯಕರು, ಕಾರ್ಯಕರ್ತರು ಮಾಡಿದರು. ಜಯಲಲಿತಾ ಪರ ಘೋಷಣೆಗಳು ಮೊಳಗಿದವು. ಮುಖ್ಯಮಂತ್ರಿ ಪಳನಿಸ್ವಾಮಿ ಉದ್ಘಾಟಿಸಿದ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ […]

ಮುಂದೆ ಓದಿ