Monday, 12th May 2025

ಏಕದಿನ ಕ್ರಿಕೆಟ್‌ಗೆ ಆಸೀಸ್‌ ನಾಯಕ ಆರನ್‌ ಫಿಂಚ್‌ ನಿವೃತ್ತಿ

ಮೆಲ್ಬರ್ನ್: ಆಸ್ಟ್ರೇಲಿಯಾಗೆ ಚೊಚ್ಚಲ ಟಿ20 ವಿಶ್ವಕಪ್‌(2021) ಗೆದ್ದುಕೊಟ್ಟ ನಾಯಕ ಆರನ್‌ ಫಿಂಚ್‌ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರು. ಮುಂದಿನ ವರ್ಷ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯು ಭಾರತದಲ್ಲಿ ಆಯೋಜನೆಗೊಳ್ಳಲಿದೆ. ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ತವರಿನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ತಮ್ಮ ತಂಡವನ್ನು ಮುನ್ನಡೆಸಲಿದ್ದಾರೆ. ಫಿಂಚ್‌ ನಾಯಕತ್ವದ ಆಸ್ಟ್ರೇಲಿಯಾ ತಂಡ ಸದ್ಯ ನ್ಯೂಜಿಲೆಂಡ್‌ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಸೆಣಸಾಟ ನಡೆಸುತ್ತಿದ್ದು, ಮೊದಲೆ ರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಅಂತಿಮ ಪಂದ್ಯವು ಕ್ಯಾನ್ಸ್‌ನಲ್ಲಿ ಭಾನುವಾರ ನಡೆಯಲಿದೆ. 35 ವರ್ಷದ […]

ಮುಂದೆ ಓದಿ

ಟೀಂ ಇಂಡಿಯಾ ಏಕದಿನ ತಂಡ ಪ್ರಕಟ: ಸೂರ್ಯಕುಮಾರ್ ಯಾದವ್‌, ಪ್ರಸಿದ್ ಕೃಷ್ಣ, ಕೃನಾಲ್ ಪಾಂಡ್ಯಗೆ ಕರೆ

ಮುಂಬೈ: ಪ್ರಸಕ್ತ ನಡೆಯುತ್ತಿರುವ ಟಿ20 ಸರಣಿಯ ನಾಲ್ಕನೇ ಪಂದ್ಯ ಕಳೆದ ಗುರುವಾರ ಮುಗಿದಿದ್ದು, ಸರಣಿ ಸಮಬಲದಲ್ಲಿದೆ. ಇದರ ಬೆನ್ನಲ್ಲೇ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ...

ಮುಂದೆ ಓದಿ