ನವದೆಹಲಿ: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ ಹಾಗೂ ತೆಲಂಗಾಣ ಬಿಜೆಪಿ ನಾಯಕ ಇಂದ್ರ ಸೇನಾ ರೆಡ್ಡಿ ನಲ್ಲು ರನ್ನು ತ್ರಿಪುರಾದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಉಪಾಧ್ಯಕ್ಷರೂ ಆಗಿರುವ ದಾಸ್ ಅವರು 2014ರಿಂದ 2019ರವರೆಗೆ ಜಾರ್ಖಂಡ್‌ನ ಮುಖ್ಯಮಂತ್ರಿಯಾಗಿದ್ದರು. ಇಂದ್ರ ಸೇನಾ ರೆಡ್ಡಿ ನಲ್ಲು ಅವರು ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯರೂ ಆಗಿದ್ದಾರೆ. ‘ಒಡಿಶಾ ಮತ್ತು ತ್ರಿಪುರಾಕ್ಕೆ ನೂತನ ರಾಜ್ಯಪಾಲರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ’ ಎಂದು ರಾಷ್ಟ್ರಪತಿ ಭವನ […]
ಗಂಜಾಂ (ಒಡಿಶಾ): ಒಡಿಶಾದ ಗಂಜಾಂನಲ್ಲಿ ಒಎಸ್‌ಆರ್‌ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 10 ಜನ ಪ್ರಯಾಣಿಕರು ಸಾವನ್ನಪ್ಪಿದ್ದರು. 6 ಜನ ಗಂಭೀರವಾಗಿ ಗಾಯಗೊಂಡಿದ್ದರು....
ಭುವನೇಶ್ವರ: ಒಡಿಶಾದಲ್ಲಿ ಬಿಸಿಲಿನ ತಾಪ ಮುಂದುವರಿದಿದ್ದು, ರಾಜ್ಯ ದಾದ್ಯಂತ 19 ಜನರು ಶಾಖದ ಹೊಡೆತಕ್ಕೆ ಸಾವನ್ನಪ್ಪಿ ದ್ದಾರೆ ಎಂದು ವರದಿಯಾಗಿದೆ. ಆದರೆ, ಸರ್ಕಾರ ಕೇವಲ ಒಂದು ಸಾವನ್ನು...
ಭುವನೇಶ್ವರ: ಅತ್ಯಂತ ಭೀಕರ ಎನಿಸಿಕೊಂಡ ಬಾಲಸೋರ್‌ನಲ್ಲಿ ನಡೆದ ರೈಲುಗಳ ಅಪಘಾತವಾಗಿ ಇದೀಗ ಹಳಿಗಳನ್ನು ದುರಸ್ತಿ ಮಾಡಲಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಅಪಘಾತವಾಗಿ 51...
ಬಾರ್ಗರ್: ಓಡಿಶಾದಲ್ಲಿ ಮತ್ತೊಂದು ರೈಲು ಅಪಘಾತ ನಡೆದಿದೆ. ಘಟನೆಯಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದ ಪರಿಣಾಮ ರೈಲಿನ 5 ಬೋಗಿಗಳು ನೆಲಕ್ಕುರುಳಿವೆ ಎಂದು ವರದಿಯಾಗಿದೆ. ಓಡಿಶಾದ ಬಾರ್ಗರ್‌ನಲ್ಲಿ...
ನವದೆಹಲಿ: ಒಡಿಶಾದಲ್ಲಿ ಕಂಡು ಕೇಳರಿಯದಂತೆ ನಡೆದ ಭೀಕರ ರೈಲು ದುರಂತದಲ್ಲಿ 250 ಕ್ಕೂ ಅಧಿಕ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಶ್ರೀಲಂಕಾ, ಆಸ್ಟ್ರೇಲಿಯಾ, ಕೆನಡಾ, ತೈವಾನ್ ಸೇರಿದಂತೆ ಹಲವು ರಾಷ್ಟ್ರಗಳ...
ಪಾರಾದೀಪ್: ಕಾಲುಗಳಿಗೆ ಕ್ಯಾಮೆರಾ ಮತ್ತು ಮೈಕ್ರೊಚಿಪ್ ಸಾಧನಗಳನ್ನು ಜೋಡಿಸಲಾಗಿರುವ ಪಾರಿವಾಳ ವೊಂದು ಜಗತ್‌ಸಿಂಗ್‌ಪುರ ಜಿಲ್ಲೆಯ ಪಾರಾದೀಪ ಕರಾವಳಿಯಲ್ಲಿ ಮೀನುಗಾರಿಕೆ ದೋಣಿಗೆ ಸಿಕ್ಕಿಬಿದ್ದಿದೆ. 10 ದಿನಗಳ ಹಿಂದೆ ಕೊನಾರ್ಕ್‌ನಿಂದ...
ಪುರಿ(ಒಡಿಶಾ): ನಗರದ ಪ್ರಮುಖ ವ್ಯಾಪಾರ ಕಾಂಪ್ಲೆಕ್ಸ್’ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿ ಎಲ್ಲಾ 40 ಅಂಗಡಿ ಗಳು ಸುಟ್ಟು ಭಸ್ಮವಾಗಿವೆ. ಕಳೆದ ರಾತ್ರಿ ಲಕ್ಷೀ ಕಾಂಪ್ಲೆಕ್ಸ್ ನ...
ಒಡಿಶಾ: ಒಡಿಶಾದ ಜಾಜ್‌ಪುರ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್‌ನ ಮಾಜಿ ಶಾಸಕ ಅರ್ಜುನ್ ಚರಣ್ ದಾಸ್ ಮೃತಪಟ್ಟಿದ್ದಾರೆ. ಜಿಲ್ಲೆಯ ಖರಾಸ್ರೋಟಾ ಸೇತುವೆಯ ಮೇಲೆ ಈ...
ಓಡಿಸ್ಸಾ: ಒಡಿಯಾ ಚಿತ್ರರಂಗದ ನಟಿ ಝರ್ನಾ ದಾಸ್ ವಯೋಸಹಜ ಕಾಯಿಲೆಯಿಂದ ಗುರುವಾರ ರಾತ್ರಿ ಮನೆಯಲ್ಲಿಯೇ ನಿಧನರಾಗಿದ್ದಾರೆಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ದಾಸ್, ಸಿನಿಮಾ ಕ್ಷೇತ್ರದಲ್ಲಿನ ಜೀವನಶ್ರೇಷ್ಠ...