Monday, 12th May 2025

ಪದ್ಮಶ್ರೀ ಪುರಸ್ಕೃತೆ ಶಾಂತಿ ದೇವಿ ನಿಧನ

ನವದೆಹಲಿ: ಪದ್ಮಶ್ರೀ ಪುರಸ್ಕೃತೆ, ಸಾಮಾಜಿಕ ಕಾರ್ಯಕರ್ತೆ ಶಾಂತಿ ದೇವಿ ಒಡಿಶಾದ ರಾಯಗಡ ಜಿಲ್ಲೆಯ ಗುಣಪುರದಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ರಾತ್ರಿ ನಿಧನರಾದರು. ಮಾವೋವಾದಿ ಪೀಡಿತ ರಾಯಗಡ ಪ್ರದೇಶದಲ್ಲಿನ ಸಮಾಜ ಸೇವೆಗಾಗಿ ಕಳೆದ ವರ್ಷ ಜನವರಿ 25 ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದರು. ಅವರು ಸುಮಾರು ಆರು ದಶಕಗಳ ಕಾಲ ಬಡವರ ಸೇವೆ ಮಾಡಿದರು. ಬುಡಕಟ್ಟು ಹೆಣ್ಣುಮಕ್ಕಳ ಶಿಕ್ಷಣ ಮತ್ತು ಉನ್ನತಿಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟರು. ದೀರ್ಘಕಾಲದ ಬ್ಯಾಕ್ಟೀರಿಯಾದ ಸೋಂಕಿನ ಯವ್ಸ್‌ನ […]

ಮುಂದೆ ಓದಿ

ಸಂಗೀತ ಸಂಯೋಜಕ, ಗೀತರಚನೆಕಾರ ಸರೋಜ್ ಪಟ್ನಾಯಕ್ ಇನ್ನಿಲ್ಲ

ಮಯೂರ್‌ಭಂಜ್ (ಒಡಿಶಾ): ಸಂಗೀತ ಸಂಯೋಜಕ ಮತ್ತು ಗೀತರಚನೆಕಾರ ಸರೋಜ್ ಪಟ್ನಾಯಕ್(81) ಅವರು ಶುಕ್ರವಾರ ನಿಧನರಾಗಿದ್ದಾರೆ. ಪಟ್ನಾಯಕ್ ಅವರು ಒಡಿಶಾದ ಮಯೂರ್ಭಂಜ್ ಜಿಲ್ಲೆಯಲ್ಲಿ ಜೂನ್ 2, 1940 ರಂದು...

ಮುಂದೆ ಓದಿ

ಒಡಿಶಾದ ಅತಿ ಉದ್ದದ ಸೇತುವೆ ಉದ್ಘಾಟಿಸಿದ ಪಟ್ನಾಯಕ್

ಭುವನೇಶ್ವರ: ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಸೋಮವಾರ ಕಟಕ್‌ ಜಿಲ್ಲೆಯ ಗೋಪಿನಾಥಪುರದಲ್ಲಿ ಮಹಾನದಿಗೆ ಅಡ್ಡಲಾಗಿ ನಿರ್ಮಿಸಿರುವ ಒಡಿಶಾದ ಅತಿ ಉದ್ದದ ಸೇತುವೆಯನ್ನು ಉದ್ಘಾಟಿಸಿದರು. ಸಿಂಗನಾಥ್ ಪೀಠದಿಂದ ಕಟಕ್‌ ಜಿಲ್ಲೆಯ...

ಮುಂದೆ ಓದಿ

ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ನಂದಾ ಮಾಸ್ಟರ್ ನಿಧನ

ಒಡಿಶಾ: ಕರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಕ್ಷರ ಸೇವೆಯ ಮೂಲಕ ಗುರ್ತಿಸಿಕೊಂಡಿದ್ದ ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ನಂದಾ ಮಾಸ್ಟರ್ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ....

ಮುಂದೆ ಓದಿ

ಗುಲಾಬ್ ಚಂಡಮಾರುತ: ಆಂಧ್ರ, ಒಡಿಸಾದಲ್ಲಿ ಭಾರಿ ಮಳೆ ಸಾಧ್ಯತೆ

ನವದೆಹಲಿ: ಆಂಧ್ರ ಪ್ರದೇಶದ ಉತ್ತರ ಮತ್ತು ದಕ್ಷಿಣ ಒಡಿಶಾದ ಕರಾವಳಿ ಭಾಗದಲ್ಲಿ ಭಾನುವಾರ ಸಂಜೆ ಚಂಡಮಾರುತ ಅಪ್ಪಳಿಸಲಿದೆ. ಗಂಟೆಗೆ 95 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು...

ಮುಂದೆ ಓದಿ

1819 ಕೋಟಿ. ರೂ. ನಕಲಿ ಜಿಎಸ್’ಟಿ ವಂಚನೆ ಜಾಲ ಪತ್ತೆ

ಭುವನೇಶ್ವರ: ಒಡಿಶಾ ರಾಜ್ಯದ ಭುವನೇಶ್ವರದಲ್ಲಿ 1819 ಕೋಟಿ. ರೂ. ನಕಲಿ ಜಿಎಸ್’ಟಿ ವಂಚನೆ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ದೇಶದಲ್ಲೇ ಅತಿ ದೊಡ್ಡ ನಕಲಿ ಜಿ ಎಸ್ ಟಿ...

ಮುಂದೆ ಓದಿ

Vaccination
ನರ್ಸ್ ಎಡವಟ್ಟು: ವ್ಯಕ್ತಿಗೆ ಒಂದೇ ದಿನ ಎರಡು ಬಾರಿ ಲಸಿಕೆ !

ಮಯೂರ್ಭಂಜ್ : ಒಡಿಶಾದಲ್ಲಿ ಆರೋಗ್ಯ ಕಾರ್ಯಕರ್ತರ ಎಡವಟ್ಟಿನಿಂದ ಕೋವಿಡ್​ ವ್ಯಾಕ್ಸಿನೇಷನ್​ ವೇಳೆ ಒಬ್ಬ ವ್ಯಕ್ತಿಗೆ ಎರಡು ಬಾರಿ ಲಸಿಕೆ ಹಾಕಿರುವ ಪ್ರಕರಣ ವರದಿಯಾಗಿದೆ. ಮಯೂರ್ಭಂಜ್ ಜಿಲ್ಲೆಯ 51 ವರ್ಷದ...

ಮುಂದೆ ಓದಿ

ಯಾಸ್ ಚಂಡಮಾರುತ: ಒಡಿಶಾಗೆ 1000 ಸಾವಿರ ಕೋ., ಪ.ಬಂಗಾಳ, ಜಾರ್ಖಂಡ್‌ಗೆ ತಲಾ 500 ಕೋ. ರೂ. ಪರಿಹಾರ

ನವದೆಹಲಿ: ಯಾಸ್ ಚಂಡಮಾರುತ ಪರಿಹಾರ ಕಾರ್ಯಗಳಿಗಾಗಿ ಪ್ರಧಾನಿ ಮೋದಿ ಶುಕ್ರವಾರ ಒಂದು ಸಾವಿರ 1000 ಕೋಟಿ ರೂ. ಒಡಿಶಾಗೆ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ಗೆ ತಲಾ 500...

ಮುಂದೆ ಓದಿ

ನಾಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ

ನವದೆಹಲಿ: ಯಾಸ್ ಚಂಡಮಾರುತಕ್ಕೆ ತುತ್ತಾಗಿರುವ ಪಶ್ಚಿಮ ಬಂಗಾಳ ಹಾಗೂ ಒಡಿಶಾ ರಾಜ್ಯಗಳಿಗೆ ತೆರಳಿ ಹಾನಿಗೊಳಗಾಗಿ ರುವ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಕ್ರವಾರ ವೈಮಾನಿಕ ಸಮೀಕ್ಷೆ...

ಮುಂದೆ ಓದಿ

’ಯಾಸ್’ ದುರ್ಬಲ : 15 ಲಕ್ಷ ಜನರ ಸ್ಥಳಾಂತರ, ಲಕ್ಷಕ್ಕೂ ಹೆಚ್ಚು ಮನೆ ಹಾನಿ

ನವದೆಹಲಿ: ಯಾಸ್ ಚಂಡಮಾರುತವು ಗಂಟೆಗೆ 130-140 ಕಿ.ಮೀ ವೇಗದಲ್ಲಿ ಬೀಸಿದ ಗಾಳಿಯೊಂದಿಗೆ ಬಾಲಸೋರ್‌ನಿಂದ ದಕ್ಷಿಣಕ್ಕೆ 20 ಕಿ.ಮೀ ದೂರದಲ್ಲಿರುವ ಉತ್ತರ ಒಡಿಶಾ ಕರಾವಳಿಯನ್ನು ದಾಟಿದೆ. ಮಧ್ಯಾಹ್ನ ಬಾಲಸೋರ್‌ನಿಂದ...

ಮುಂದೆ ಓದಿ