Tuesday, 13th May 2025

ಗದ್ದಲ, ಕೋಲಾಹಲಗಳಿಗೆ ಇಲ್ಲ ಎಲ್ಲೆ: ಕಲಾಪ ಎರಡು ಬಾರಿ ಮುಂದೂಡಿಕೆ

ನವದೆಹಲಿ: ಭೋಜನ ಅವಧಿಗೆ ಮುನ್ನ ಎರಡನೇ ಬಾರಿ ಬುಧವಾರ ಕೂಡ ರಾಜ್ಯಸಭಾ ಕಲಾಪ ಮುಂದೂಡಲಾಗಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆ ಬಗ್ಗೆ ಚರ್ಚೆ ನಡೆಸಬೇಕೆಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ನಾಯಕರು ಸದನದಲ್ಲಿ ತೀವ್ರ ಗದ್ದಲ, ಕೋಲಾಹಲ ಏರ್ಪಡಿಸಿದ ಕಾರಣ ಕಲಾಪ ಮುಂದೂಡಲಾಗಿದೆ. ಬೆಳಗ್ಗೆ ಕಲಾಪ ಆರಂಭವಾದ ಕೂಡಲೇ ವಿರೋಧ ಪಕ್ಷದ ಸದಸ್ಯರು ತೀವ್ರ ಗದ್ದಲ, ಕೋಲಾಹಲವೆಬ್ಬಿಸಿದರು. ಇದರಿಂದಾಗಿ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಲಾಯಿತು. ಮತ್ತೆ ಕಲಾಪ ಸೇರಿದಾಗಲೂ ಪರಿಸ್ಥಿತಿ ಬದಲಾಗದೆ  ಕಲಾಪವನ್ನು 2 […]

ಮುಂದೆ ಓದಿ

ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕೆ ಡಿ.10ರಂದು ಭೂಮಿಪೂಜೆ

ನವದೆಹಲಿ: ನೂತನ ಸಂಸತ್ ಭವನ ಕಟ್ಟಡ ನಿರ್ಮಾಣಕ್ಕಾಗಿ ಡಿ.10ರಂದು ಪ್ರಧಾನಿ ನರೇಂದ್ರ ಮೋದಿ ಅವರು ಭೂಮಿ ಪೂಜೆ ಮಾಡಲಿದ್ದಾರೆ ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ರೈತರ...

ಮುಂದೆ ಓದಿ