Wednesday, 14th May 2025

ರೂಪಾಯಿ ನೋಟ್​ಗೆ ಬಿರಿಯಾನಿ..!

ಕರೀಂನಗರ: ಉದ್ಯಮಿಯೊಬ್ಬ ಹೊಸ ಹೋಟೆಲ್​ ಆರಂಭಿಸಿದ್ದು, ತನ್ನ ಹೋಟೆಲ್​ ಬಗ್ಗೆ ಜನಕ್ಕೆ ತಿಳಿಯಲೆಂದು ರೂಪಾಯಿ ನೋಟ್​ಗೆ ಒಂದು ಬಿರಿಯಾನಿ ಕೊಡುವುದಾಗಿ ಪ್ರಚಾರ ನಡೆಸಿತ್ತು. ಅನೇಕ ಜನರು ಒಂದು ರೂ. ನೋಟಿನ ಜೊತೆ 100 ರೂಪಾಯಿ ದಂಡ ಕಟ್ಟಿ ಬಂದಿರುವುದು ಬೆಳಕಿಗೆ ಬಂದಿದೆ. ಕರೀಂನಗರದ ಹೊಟೇಲ್‌ನ ಉದ್ಘಾಟನಾ ಕೊಡುಗೆಯಾಗಿ ಒಂದು ರೂಪಾಯಿಗೆ ಬಿರಿಯಾನಿ ಘೋಷಿಸಿದ್ದು, ಜನಸಾಗರವೇ ಹರಿದು ಬಂದಿತ್ತು. ಹೊಟೇಲ್ ಪ್ರದೇಶದಲ್ಲಿ ನೂರಾರು ವಾಹನಗಳು ನಿಲುಗಡೆ ಮಾಡಿದ್ದರಿಂದ ಸಂಚಾರ ಅಸ್ತವ್ಯಸ್ತ ಗೊಂಡಿದ್ದು, ಉದ್ಘಾಟನೆ ಸಂದರ್ಭದಲ್ಲಿ ಹೋಟೆಲ್ ಮಾಲೀಕರು ಹೊಸ […]

ಮುಂದೆ ಓದಿ