Thursday, 15th May 2025

organ donor archana kamat

Organ Donor: ಬೇರೊಬ್ಬರ ಜೀವ ಉಳಿಸಲು ಹೋಗಿ ತಾನೇ ಪ್ರಾಣ ತೆತ್ತ ಉಪನ್ಯಾಸಕಿ; ಅಂಗ ದಾನದ ವೇಳೆ ಎಡವಟ್ಟು

ಮಂಗಳೂರು: ಉಪನ್ಯಾಸಕಿಯೊಬ್ಬರು ಬೇರೊಬ್ಬರ ಜೀವ ಉಳಿಸಲು ಹೋಗಿ ತಮ್ಮ ಪ್ರಾಣವನ್ನೇ ತೆತ್ತ ಹೃದಯವಿದ್ರಾವಕ ಘಟನೆ ಮಂಗಳೂರಿನಲ್ಲಿ (Mangalore news) ನಡೆದಿದೆ. ಇವರು ಅಂಗ ದಾನಕ್ಕೆ (Organ Donor) ಮುಂದಾಗಿದ್ದರು. ಈ ಪ್ರಕ್ರಿಯೆಯ ಸಂದರ್ಭ ನಡೆದ ಎಡವಟ್ಟಿನಿಂದ ಉಪನ್ಯಾಸಕಿ (Lecturer) ಅರ್ಚನಾ ಕಾಮತ್‌ (33) ಜೀವ ಹೋಗಿದೆ. ಮಂಗಳೂರು ನಗರದ ಕರಂಗಲ್ಪಾಡಿ ನಿವಾಸಿ, ಮಂಗಳೂರಿನ ಪ್ರಸಿದ್ದ ಲೆಕ್ಕಪರಿಶೋಧಕ ಚೇತನ್ ಕಾಮತ್ ಅವರ ಪತ್ನಿ, ವೃತ್ತಿಯಲ್ಲಿ ಉಪನ್ಯಾಸಕಿಯಾದ ಅರ್ಚನಾ ಕಾಮತ್ ಮೃತ ದುರ್ದೈವಿ. ಅವರ ನಾಲ್ಕು ವರ್ಷದ ಮಗು ತಬ್ಬಲಿಯಾಗಿದೆ. […]

ಮುಂದೆ ಓದಿ