Monday, 12th May 2025

ಕೋವಿಡ್ ಸಂತ್ರಸ್ಥ ಅನಾಥ ಮಕ್ಕಳಿಗೆ ಎರಡು ವಾರಗಳಲ್ಲಿ ಪರಿಹಾರ ನೀಡಿ

ನವದೆಹಲಿ: ಕೋವಿಡ್ -19 ನಿಂದ ಅನಾಥರಾದ ಮಕ್ಕಳಿಗೆ ಎರಡು ವಾರಗಳಲ್ಲಿ ಪರಿಹಾರವನ್ನು ಪಾವತಿಸುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ರಾಜಸ್ಥಾನ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಎಂ.ಆರ್.ಶಾ ಮತ್ತು ಸುಧಾಂಶು ಧುಲಿಯಾ ಅವರ ಪೀಠವು ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪರಿಹಾರ ಧನ ಪಾವತಿಯ ತಿರಸ್ಕೃತ ಅರ್ಜಿಗಳಿಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ವಿವರಗಳನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಈ ಅರ್ಜಿಗಳನ್ನು ಪರಿಶೀಲಿಸಿ ನಂತರ ನಾಲ್ಕು ವಾರಗಳಲ್ಲಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಅದು ರಾಜಸ್ಥಾನ ರಾಜ್ಯ ಕಾನೂನು ಸೇವೆಗಳ […]

ಮುಂದೆ ಓದಿ